Wild tusker

ಕೊಡಗು: ಕಾಡಾನೆಗೆ ರೇಡಿಯೋ ಕಾಲರ್ ಅಳವಡಿಕೆ ಯಶಸ್ವಿ, ಸ್ಥಳಾಂತರ
ಮನುಷ್ಯ ವಾಸಸ್ಥಳಕ್ಕೆ ನುಗ್ಗಿದ್ದ ಕಾಡಾನೆಗೆ ರೇಡಿಯೋ ಕಾಲರ್ ಅವಳಡಿಕೆ ಮಾಡಲಾಗಿದ್ದು, ಅದನ್ನು ಮರು ಸ್ಥಳಾಂತರ ಮಾಡಲಾಗಿದೆ.

ಅರ್ಜುನನ ಸಾವಿನ ಬೆನ್ನಲ್ಲೇ ಕಾಡಾನೆ 'ಸಾರಾಮಾರ್ಟಿನ್' ಹೆಡೆಮುರಿ ಕಟ್ಟಿದ 'ಅಭಿಮನ್ಯು ತಂಡ'
ದಸರಾ ಆನೆ ಅರ್ಜುನನ ಕೊಂದು ಭೀತಿ ಹುಟ್ಟಿಸಿದ್ದ ಒಂಟಿ ಸಲಗದ ಹೆಡೆಮುರಿ ಕಟ್ಟುವ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಚಾಲನೆ ನೀಡಿದ್ದು, ಸಾರಾಮಾರ್ಟಿನ್ ಎಂದು ಕರೆಯಲಾಗುತ್ತಿದ್ದ ಕಾಡಾನೆಯನ್ನು 'ಅಭಿಮನ್ಯು ನೇತೃತ್ವದ ಆನೆಗಳ ತಂಡ ಸೆರೆ ಹಿಡಿದಿವೆ.

ಅರ್ಜುನ ಪ್ರಾಣ ಕಳೆದುಕೊಂಡ ಜಾಗ, ಮೈಸೂರಿನ ಎಚ್‌ಡಿ ಕೋಟೆಯಲ್ಲಿ ಸ್ಮಾರಕ ನಿರ್ಮಾಣ: ಸಿದ್ದರಾಮಯ್ಯ ಘೋಷಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 1 ರಂದು ಕಾಡಾನೆಯನ್ನು ಸೆರೆಹಿಡಿಯಲು ನಡೆಸಿದ ಕಾರ್ಯಾಚರಣೆಯಲ್ಲಿ ಸಾವಿಗೀಡಾದ 63 ವರ್ಷದ ಆನೆ 'ಅರ್ಜುನ'ನ ಸ್ಮಾರಕವನ್ನು ನಿರ್ಮಿಸುವುದಾಗಿ ಬುಧವಾರ ಘೋಷಿಸಿದ್ದಾರೆ.

8 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಾವು: ಒಂಟಿಸಲಗದ ಜೊತೆ ಕಾದಾಡಿ ಪ್ರಾಣಬಿಟ್ಟ ಆನೆ!
ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೀಡಾಗಿದೆ. ರೆಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ, ಒಂಟಿ ಸಲಗವೊಂದು ಹೊಟ್ಟೆಗೆ ತಿವಿದಿದ್ದರಿಂದ ಸಾಕಾನೆ ಅರ್ಜುನ ಮೃತಪಟ್ಟಿದೆ.

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ
ಚಿಕ್ಕಮಗಳೂರು ಜಿಲ್ಲೆಯ ಹೆಡದಾಳು ಗ್ರಾಮದಲ್ಲಿ ಬುಧವಾರ ಕಾಡಾನೆಯೊಂದು ತುಳಿದ ಪರಿಣಾಮ ಮಹಿಳೆಯೊಬ್ಬರು ಸಾವಿಗೀಡಾಗಿರುವ ಘಟನೆ ನಡೆದಿದೆ. ಸಾವಿಗೀಡಾದವರನ್ನು 45 ವರ್ಷದ ಮೀನಾ ಎಂದು ಗುರುತಿಸಲಾಗಿದೆ.

ಆನೆ ನಡೆದದ್ದೇ ದಾರಿ: ಆಳೆತ್ತರದ ರೈಲ್ವೆ ಕಂಬಿ ದಾಟಿ ಕಾಡಿನಿಂದ ಹೊರಗೆ ಬಂದ ಗಜರಾಜ, ವಿಡಿಯೋ!
ವನ್ಯಜೀವಿಗಳ ಉಪಟಳ ತಡೆಗಾಗಿ ಅರಣ್ಯ ಇಲಾಖೆ ಕಾಡಂಚಿನಲ್ಲಿ ಅಳವಡಿಸಿದ್ದ ಎತ್ತರದ ರೈಲ್ವೆ ಕಂಬಿಯ ರೇಲಿಂಗ್ಸ್ ಅನ್ನು ಸಲಗವೊಂದು ದಾಟಿ ಕಾಡಿಂದ ಹೊರ ಬಂದಿರುವ ಘಟನೆ ಬಂಡೀಪುರ ವ್ಯಾಪ್ತಿಯ ಓಂಕಾರ್ ವಲಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಕಾಡಿನ ಆನೆ ದಾಳಿ: ಶಿಬಿರದ ಆನೆ ರಾಜೇಶ್ ಸಾವಿನ ಸುತ್ತ ಅನುಮಾನದ ಹುತ್ತ
ದಾಂಡೇಲಿ ಅರಣ್ಯದಲ್ಲಿ ಶಿಬಿರದ ಆನೆ ಸಾವಿಗೀಡಾಗಿದ್ದು ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪ್ರಮುಖ ನಿರ್ಣಾಯಕ ಆವಾಸಸ್ಥಾನಗಳು ಮತ್ತು...

