wildfire

Los Angeles Wildfire: ಮನೆಗಳು ಭಸ್ಮ, ಸಾವಿರಾರು ಮಂದಿ ಸ್ಥಳಾಂತರ!

ಹಾಸನ: ಕಾಡ್ಗಿಚ್ಚು ನಂದಿಸುತ್ತಿದ್ದ ಮೂವರು ಅರಣ್ಯ ಸಿಬ್ಬಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
ಸಕಲೇಶಪುರ ತಾಲೂಕಿನ ಕಾಡುಮನೆ ಎಸ್ಟೇಟ್ ಬಳಿಯ ಅರಣ್ಯದಲ್ಲಿ ಗುರುವಾರ ಕಾಡ್ಗಿಚ್ಚು ನಂದಿಸಲು ಹೋಗಿದ್ದ ಅರಣ್ಯ ಇಲಾಖೆಯ ಮೂವರು ಸಿಬ್ಬಂದಿಗೆ ಬೆಂಕಿ ತಗುಲಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ಚಾರ್ಮಾಡಿ ಘಾಟ್‌ನಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಬೆಂಕಿಗಾಹುತಿ
ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ಸಮೀಪದ ಸೋಮನಕಾಡು ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 60 ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ.

ಚಾಮರಾಜನಗರ: ಕಾಡ್ಗಿಚ್ಚಿಗೆ ಕಾರಣರಾದವರ ಪತ್ತೆಗೆ ಅರಣ್ಯ ಇಲಾಖೆಯಿಂದ ಡ್ರೋನ್ ಕಣ್ಗಾವಲು
ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ಕಳೆದ ವರ್ಷ ಸಂಭವಿಸಿದ ಕಾಡ್ಗಿಚ್ಚಿನಂತಹ ಕಹಿ ಘಟನೆಗಳ ನಂತರ ಕಾಡ್ಗಿಚ್ಚು ತಡೆಗಟ್ಟಲು, ಕಾಡ್ಗಿಚ್ಚಿಗೆ ಕಾರಣರಾದವರನ್ನು ಪತ್ತೆ ಮಾಡಲು ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಡ್ರೋನ್‌ಗಳನ್ನು ಬಳಸಲು ನಿರ್ಧರಿಸಿದ್ದಾರೆ.

ಚಾಮರಾಜನಗರ: ಕಾಡ್ಗಿಚ್ಚು ತಡೆಗಟ್ಟಲು ಫೈರ್ ಲೈನ್ ಕೆಲಸ ಆರಂಭ
ಕಾಡಿಗೆ ಕಂಟಕ ಪ್ರಾಯವಾದ ಬೆಂಕಿ ತಡೆಗೆಟ್ಟಲು ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಮಾಡುವ ಫೈರ್ ಲೈನ್ ಕಟಿಂಗ್ ಬಹುತೇಕ ಪೂರ್ಣವಾಗಿದ್ದು, ಈ ಬಾರಿ ಸಂರಕ್ಷಣೆಗೆ ಹೆಚ್ಚಿನ ಕ್ರಮ ಕೈಗೊಳ್ಳಲಾಗಿದೆ.

ಬಂಡೀಪುರದಲ್ಲಿ ಕಾಡ್ಗಿಚ್ಚು: ಸಾವಿರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ
ಕೆಲ ದಿನಗಳಿಂದ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಬೆಂಕಿಯ ನರ್ತನ ಜೋರಾಗಿದ್ದು ಸರಿಸುಮಾರು 10 ಸಾವಿರ ಎಕರೆ ಅರಣ್ಯ ಜಮೀನು ಬೆಂಕಿಗೆ ಆಹುತಿಯಾಗಿದೆ.

ಬಂಡೀಪುರದಲ್ಲಿ 10 ಸಾವಿರ ಎಕರೆ ಅರಣ್ಯ ಬೆಂಕಿಗೆ ಭಸ್ಮ!, ಈಗ ಎಚ್ಚೆತ್ತ ರಾಜ್ಯ ಸರ್ಕಾರ!
ಕೆಲ ದಿನಗಳಿಂದ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಬೆಂಕಿಯ ನರ್ತನ ಜೋರಾಗಿದ್ದು ಸರಿಸುಮಾರು 10 ಸಾವಿರ ಎಕರೆ ಅರಣ್ಯ ಜಮೀನು ಬೆಂಕಿಗೆ ಆಹುತಿಯಾಗಿದೆ. ಇದೀಗ ಎಚ್ಚೆತ್ತ ರಾಜ್ಯ ಸರ್ಕಾರ ಹೆಲಿಕಾಫ್ಟರ್...

ಕ್ಯಾಲಿಫೋರ್ನಿಯಾ ಇತಿಹಾಸದಲ್ಲೇ ಭೀಕರ ದುರಂತ: ಕಾಳ್ಗಿಚ್ಚಿಗೆ 23 ಮಂದಿ ದಹನ
ಯಾ: ಅಮೆರಿಕಾ ಕ್ಯಾಲಿಫೋರ್ನಿಯಾದ ಇತಿಹಾಸದಲ್ಲಿ ಕಂಡು ಕೇಳರಿಯದ ಕಾಳ್ಗಿಚ್ಚಿಗೆ ಇದುವರೆಗೆ 23 ಮಂದಿ ಬಲಿಯಾಗಿದ್ದಾರೆ.

ಮೌಂಟ್ ಅಬು ಪರ್ವತಾರಣ್ಯದಲ್ಲಿ ಭೀಕರ ಕಾಡ್ಗಿಚ್ಚು, ಕಾರ್ಯಾಚರಣೆಗೆ ಇಳಿದ ವಾಯುಸೇನೆ
ಬೇಸಿಗೆ ಬಿಸಿ ತಾರಕಕ್ಕೇರಿರುವಂತೆಯೇ ರಾಜಸ್ತಾನದ ಮೌಂಟ್ ಅಬು ಪರ್ವತಾರಣ್ಯದಲ್ಲಿ ಭೀಕರ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿ ನಿಯಂತ್ರಣಕ್ಕೆ ವಾಯುಸೇನೆಯ ಹೆಲಿಕಾಪ್ಟರ್ ಕಾರ್ಯಾಚರಣೆಗೆ ಇಳಿದಿದೆ.

