ರಾಜ್ಯMM Hills ಹಿಲ್ಸ್ ವನ್ಯಜೀವಿ ಅಭಯಾರಣ್ಯದಲ್ಲಿ ಪೊಲೀಸ್ ಚೆಕ್-ಪೋಸ್ಟ್ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧಾರ
ಹೆಚ್ಚುತ್ತಿರುವ ಅಪರಾಧಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಅರಣ್ಯ ಇಲಾಖೆ ಜೂನ್ನಲ್ಲಿ ಈ ಪ್ರಸ್ತಾವನೆ ಮಾಡಿತು. ನವೆಂಬರ್ 28 ರಂದು ಚೆಕ್-ಪೋಸ್ಟ್ ಸ್ಥಾಪಿಸಲು ಆದೇಶಗಳನ್ನು ಹೊರಡಿಸಲಾಗಿದೆ.