ರಾಜ್ಯಕೊಡಗು: ಜಿಂಕೆ ಬೇಟೆಯಾಡಿದ ಇಬ್ಬರ ಬಂಧನ, ಮೂವರು ಆರೋಪಿಗಳು ನಾಪತ್ತೆ
ಜಿಂಕೆಯನ್ನು ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂವರು ತಲೆಮರೆಸಿಕೊಂಡಿದ್ದಾರೆ. ಪೊನ್ನಂಪೇಟೆ ಅರಣ್ಯ ವಲಯದ ಅಧಿಕಾರಿಗಳು ಹಾಗೂ ನಾಗರಹೊಳೆಯ ಕಲ್ಲಲ್ಲ ವನ್ಯಜೀವಿ ವಲಯದ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.