ರಾಜ್ಯಭಾರತ್ ಜೋಡೋ ಯಾತ್ರೆ: ರಾಹುಲ್, ಸಿದ್ದರಾಮಯ್ಯರಿಂದ ನಿಯಮ ಉಲ್ಲಂಘನೆ- ಬಿಜೆಪಿ
ಭಾರತ್ ಜೋಡೋ ಯಾತ್ರೆ ವೇಳೆಯಲ್ಲಿ ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಒಳಗಡೆ ಕಾಂಗ್ರೆಸ್ ಮುಖಂಡರು ಶುಕ್ರವಾರ ಬೆಳಗ್ಗೆ ವನ್ಯಜೀವಿ ಸಂರಕ್ಷಣಾ ವನ್ಯಜೀವಿ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ದೂರು ಸಲ್ಲಿಸಿದ್ದಾರೆ.