ರಾಜ್ಯಲಂಡನ್ನಲ್ಲಿ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿ ಪಡೆದ ಬೆಂಗಳೂರಿನ 10 ವರ್ಷದ ಬಾಲಕ ವಿಹಾನ್!
ಲಂಡನ್ನಲ್ಲಿ ನಡೆದ ವರ್ಷದ ಪ್ರತಿಷ್ಠಿತ ವನ್ಯಜೀವಿ ಛಾಯಾಗ್ರಾಹಕ (ಡಬ್ಲ್ಯುಪಿವೈ) ವಿಭಾಗದ ಸ್ಪರ್ಧೆಯಲ್ಲಿ ಬೆಂಗಳೂರಿನ 10 ವರ್ಷದ ವಿಹಾನ್ ತಾಳ್ಯ ವಿಕಾಸ್ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿಯನ್ನು ಪಡೆದಿದ್ದಾರೆ.