ರಾಜ್ಯಹಾವೇರಿ ವಿಶ್ವವಿದ್ಯಾಲಯ: ಗೌರವ ಡಾಕ್ಟರೇಟ್ ಸ್ವೀಕರಿಸಲು ಸಂಸದ ಬಸವರಾಜ ಬೊಮ್ಮಾಯಿ ನಕಾರ!
ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಈಗಾಗಲೇ ಕುಲಪತಿಗಳಿಗೆ ತಿಳಿಸಿದ್ದೇನೆ. ನಾನು ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.