ಸಿನಿಮಾ ಸುದ್ದಿಕಿಚ್ಚ ಸುದೀಪ್ 'ಫ್ಯಾಂಟಮ್' ಚಿತ್ರಕ್ಕೆ ವಿಲಿಯಮ್ ಡೇವಿಡ್ ಛಾಯಾಗ್ರಾಹಕ
ಸುದೀಪ್ ನಟನೆಯ ಮುಂಬರುವ ಚಿತ್ರ ಫ್ಯಾಂಟಮ್ ನಲ್ಲಿ ಹಲವು ಪ್ರತಿಭಾವಂತ ನಟರು ಮತ್ತು ತಂತ್ರಜ್ಞರ ಸಂಗಮವಿದೆ. ಬಿ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ನೀಡಿದರೆ ಇದೀಗ ವಿಲಿಯಮ್ ಡೇವಿಡ್ ಕ್ಯಾಮರಾಮ್ಯಾನ್ ಆಗಿ ಚಿತ್ರತಂಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ.