ರಾಜಕೀಯಜೆಡಿಎಸ್ ಆಂತರಿಕ ಸಮೀಕ್ಷೆ ಬಹಿರಂಗ; 65-70 ಸ್ಥಾನ ಗೆಲ್ಲುವ ಸಾಧ್ಯತೆ
ಮೇ 10 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ 100ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಲಿದೆ ಎಂದು ಜನತಾ ದಳ(ಜಾತ್ಯತೀತ) ನಾಯಕರು ಹೇಳುತ್ತಿದ್ದರೂ, ಪಕ್ಷದ ಆಂತರಿಕ ಸಮೀಕ್ಷೆ ಮಾತ್ರ 65 ರಿಂದ 70...