win

Delhi Election Results: ದೆಹಲಿ ಸಿಎಂ ಆತಿಶಿಗೆ ಪ್ರಯಾಸದ ಜಯ; ಬಿಜೆಪಿಯ ರಮೇಶ್ ಬಿಧುರಿ ವಿರುದ್ಧ ಗೆಲುವು
ದೇಶ

Delhi Election Results: ದೆಹಲಿ ಸಿಎಂ ಆತಿಶಿಗೆ ಪ್ರಯಾಸದ ಜಯ; ಬಿಜೆಪಿಯ ರಮೇಶ್ ಬಿಧುರಿ ವಿರುದ್ಧ ಗೆಲುವು

ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಗದ್ದುಗೆ ಏರಿದ್ದ ಅತಿಶಿ ಅವರು ಕಲ್ಕಾಜಿ ಸ್ಥಾನದಿಂದ ವಿಧಾನಸಭಾ ಚುನಾವಣೆಯಲ್ಲಿ ಪ್ರಯಾಸದ ಗೆಲುವು ಕಂಡಿದ್ದಾರೆ.

ಎಕ್ಸಿಟ್ ಪೋಲ್ ಗಳು ತಲೆಕೆಳಗಾಗುತ್ತವೆ, ತಪ್ಪಿನ ಅರಿವಾಗಿ ಜಮೀರ್ ಕ್ಷಮೆ ಕೇಳಿದ್ದಾರೆ; ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲುವು ಖಚಿತ: DKS
ರಾಜಕೀಯ

ಎಕ್ಸಿಟ್ ಪೋಲ್ ಗಳು ತಲೆಕೆಳಗಾಗುತ್ತವೆ, ತಪ್ಪಿನ ಅರಿವಾಗಿ ಜಮೀರ್ ಕ್ಷಮೆ ಕೇಳಿದ್ದಾರೆ; ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲುವು ಖಚಿತ: DKS

ಪಕ್ಷದ ಅಧ್ಯಕ್ಷನಾಗಿ ನಾನೇ ಅವರಿಗೆ ಬುದ್ಧಿ ಹೇಳಿದ್ದೇನೆ. ನನ್ನ ಹೊರತಾಗಿ ಮತ್ತಿನ್ಯಾರು ಅವರಿಗೆ ಬುದ್ಧಿವಾದ ಹೇಳಬೇಕು? ಜಮೀರ್ ಅವರು ಈಗಾಗಲೇ ಅವರ ಹೇಳಿಕೆಯ ಬಗ್ಗೆ ಕ್ಷಮೆ ಕೇಳಿದ್ದಾರೆ. ಅವರಿಗೆ ತಮ್ಮ ತಪ್ಪಿನ ಅರಿವಾಗಿದೆ" ಎಂದರು.

ಉಪ ಚುನಾವಣೆ: ಮೂರಕ್ಕೆ ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು; ಸಿಎಂ ಸಿದ್ದರಾಮಯ್ಯ ವಿಶ್ವಾಸ
ರಾಜಕೀಯ

ಉಪ ಚುನಾವಣೆ: ಮೂರಕ್ಕೆ ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು; ಸಿಎಂ ಸಿದ್ದರಾಮಯ್ಯ ವಿಶ್ವಾಸ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಯತ್ನಾಳ್ ಅವರು ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಬಳಸಲಾಗಿದೆ ಎಂದು ಹೇಳಲಾದ 1,200 ಕೋಟಿ ರೂ.ಗಳ ಮೂಲವನ್ನು ಪ್ರಶ್ನಿಸಿದರು.

ಹರ್ಯಾಣ ಚುನಾವಣೆ: ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಗೆ ಚೊಚ್ಚಲ ಗೆಲುವು
ದೇಶ

ಹರ್ಯಾಣ ಚುನಾವಣೆ: ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಗೆ ಚೊಚ್ಚಲ ಗೆಲುವು

ವಿನೇಶ್ ಫೋಗಟ್ ಅವರು ಜುಲಾನಾ ಕ್ಷೇತ್ರದಲ್ಲಿ ತಮ್ಮ ಎದುರಾಳಿ ಸ್ಪರ್ಧಿ ಬಿಜೆಪಿ ಅಭ್ಯರ್ಥಿ ಯೋಗೀಶ್ ಬೈರಾಗಿ ವಿರುದ್ಧ 6 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದಾರೆ.

T20 World Cup 2024: ರಶೀದ್ ಖಾನ್- ಫಾರೂಕಿ ಮ್ಯಾಜಿಕ್; ನ್ಯೂಜಿಲೆಂಡ್​ ವಿರುದ್ಧ ಅಫ್ಘಾನಿಸ್ತಾನ ಭರ್ಜರಿ ಜಯ
ಕ್ರಿಕೆಟ್

T20 World Cup 2024: ರಶೀದ್ ಖಾನ್- ಫಾರೂಕಿ ಮ್ಯಾಜಿಕ್; ನ್ಯೂಜಿಲೆಂಡ್​ ವಿರುದ್ಧ ಅಫ್ಘಾನಿಸ್ತಾನ ಭರ್ಜರಿ ಜಯ

ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಟಿ-20 ವಿಶ್ವಕಪ್'ನ 14ನೇ​ ಪಂದ್ಯದಲ್ಲಿ ಬಲಿಷ್ಠ ನ್ಯೂಜಿಲೆಂಡ್ ತಂಡಕ್ಕೆ ಆಘಾತಕಾರಿ ಸೋಲುಣಿಸಿದ ಅಫ್ಘಾನಿಸ್ತಾನ ತಂಡ ಭರ್ಜರಿ ಗೆಲುವು ದಾಖಲಿಸಿದೆ.

ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಫಲಿತಾಂಶ ಪ್ರಕಟ: ಕಾಂಗ್ರೆಸ್ ಅಭ್ಯರ್ಥಿ ಗೆಲುವು
ರಾಜಕೀಯ

ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಫಲಿತಾಂಶ ಪ್ರಕಟ: ಕಾಂಗ್ರೆಸ್ ಅಭ್ಯರ್ಥಿ ಗೆಲುವು

ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯ ಮತ ಎಣಿಕೆ ಫಲಿತಾಂಶ ಶುಕ್ರವಾರ ಹೊರಬಿದ್ದಿದ್ದು, ಎರಡನೇ ಪ್ರಾಶಸ್ತ್ಯ ಮತ ಎಣಿಕೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ ಅವರು 4,651 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಲೋಕಸಭೆ ಚುನಾವಣೆ: ಮೂವರು ಮಾಜಿ ಸಿಎಂಗಳಿಗೆ ಮಣೆ ಹಾಕಿದ ಮತದಾರ; 2ನೇ ಬಾರಿಗೆ HDK ಸಂಸತ್ ಪ್ರವೇಶ!
ರಾಜಕೀಯ

ಲೋಕಸಭೆ ಚುನಾವಣೆ: ಮೂವರು ಮಾಜಿ ಸಿಎಂಗಳಿಗೆ ಮಣೆ ಹಾಕಿದ ಮತದಾರ; 2ನೇ ಬಾರಿಗೆ HDK ಸಂಸತ್ ಪ್ರವೇಶ!

ಲೋಕಸಭಾ ಚುನಾವಣೆಯಲ್ಲಿಅದೃಷ್ಟ ಪರೀಕ್ಷೆಗೆ ಇಳಿದಿದ್ದ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಜಗದೀಶ್ ಶೆಟ್ಟರ್ ಮತ್ತು ಬಸವರಾಜ ಬೊಮ್ಮಾಯಿ ಅವರು ಗೆಲುವು ಸಾಧಿಸಿದ್ದಾರೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ ಜಯಭೇರಿ: ಜಯಪ್ರಕಾಶ್ ಹೆಗ್ಡೆಗೆ ಸೋಲು
ರಾಜಕೀಯ

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ ಜಯಭೇರಿ: ಜಯಪ್ರಕಾಶ್ ಹೆಗ್ಡೆಗೆ ಸೋಲು

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್‌ ಚೌಟ ಗೆಲುವು: ಕಾಂಗ್ರೆಸ್‌ನ ಪದ್ಮರಾಜ್‌ಗೆ ಹೀನಾಯ ಸೋಲು
ರಾಜಕೀಯ

ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್‌ ಚೌಟ ಗೆಲುವು: ಕಾಂಗ್ರೆಸ್‌ನ ಪದ್ಮರಾಜ್‌ಗೆ ಹೀನಾಯ ಸೋಲು

ಬಿಜೆಪಿಯ ಭದ್ರಕೋಟೆ ಎಂದೇ ಕರೆಸಿಕೊಳ್ಳುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಆರ್‌ ಪದ್ಮರಾಜ್‌ ಸೋಲು ಕಂಡಿದ್ದಾರೆ.