win

ಬೆಂಗಳೂರು ಗ್ರಾಮಾಂತರ ಜನರ ಹೃದಯ ಗೆದ್ದ ಡಾಕ್ಟರ್​: ಡಿಕೆ ಸಹೋದರರಿಗೆ ಮುಖಭಂಗ
ರಾಜಕೀಯ

ಬೆಂಗಳೂರು ಗ್ರಾಮಾಂತರ ಜನರ ಹೃದಯ ಗೆದ್ದ ಡಾಕ್ಟರ್​: ಡಿಕೆ ಸಹೋದರರಿಗೆ ಮುಖಭಂಗ

ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿಯಾಗಿ ಡಾ.ಸಿಎನ್. ಮಂಜುನಾಥ್​ ಕಾಂಗ್ರೆಸ್​ಸಿನ ಡಿ.ಕೆ. ಸುರೇಶ್​ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

Election Results 2024 Live Updates: 5ನೇ ಬಾರಿಗೆ ಗೆದ್ದು ದಾಖಲೆ ಬರೆದ ಪ್ರಹ್ಲಾದ್ ಜೋಶಿ
ರಾಜಕೀಯ

Election Results 2024 Live Updates: 5ನೇ ಬಾರಿಗೆ ಗೆದ್ದು ದಾಖಲೆ ಬರೆದ ಪ್ರಹ್ಲಾದ್ ಜೋಶಿ

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಧಾರವಾಡ ಕ್ಷೇತ್ರದಲ್ಲೇ ಸತತ ಐದನೇ ಬಾರಿಗೆ ಗೆದ್ದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ದಾಖಲೆ ಬರೆದಿದ್ದಾರೆ.

ಮೈಸೂರು- ಕೊಡಗು ಲೋಕಸಭೆ ಕ್ಷೇತ್ರ: ಕಾಂಗ್ರೆಸ್ ನ ಲಕ್ಷ್ಮಣ್ ವಿರುದ್ಧ ಗೆದ್ದು ಬೀಗಿದ ಯದುವೀರ್ ಒಡೆಯರ್​
ರಾಜಕೀಯ

ಮೈಸೂರು- ಕೊಡಗು ಲೋಕಸಭೆ ಕ್ಷೇತ್ರ: ಕಾಂಗ್ರೆಸ್ ನ ಲಕ್ಷ್ಮಣ್ ವಿರುದ್ಧ ಗೆದ್ದು ಬೀಗಿದ ಯದುವೀರ್ ಒಡೆಯರ್​

ಸಾಂಸ್ಕೃತಿಕ ತವರೂರಾಗಿರುವ ಮೈಸೂರು ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಯದುವೀರ್​ ಒಡೆಯರ್ ​ ಗೆಲುವು ಸಾಧಿಸಿದ್ದಾರೆ . ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ರಾಜ್ಯ ವಕ್ತಾರ ಲಕ್ಷ್ಮಣ್ ವಿರುದ್ಧ 1,03,854 ಮತಗಳ ಅಂತರದ ವಿಜಯ ಸಾಧಿಸಿದ್ದಾರೆ.

ಮಂಡ್ಯದಲ್ಲಿ ಎಚ್.ಡಿ ಕುಮಾರಸ್ವಾಮಿ ಭರ್ಜರಿ ಗೆಲವು; 2 ಲಕ್ಷ ಮತಗಳ ಅಂತರದಿಂದ ಜಯ
ರಾಜಕೀಯ

ಮಂಡ್ಯದಲ್ಲಿ ಎಚ್.ಡಿ ಕುಮಾರಸ್ವಾಮಿ ಭರ್ಜರಿ ಗೆಲವು; 2 ಲಕ್ಷ ಮತಗಳ ಅಂತರದಿಂದ ಜಯ

ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಲೋಕ ಸಭಾ ಕ್ಷೇತ್ರದಲ್ಲಿ ಜೆಡಿಎಸ್​ ಪಕ್ಷದ ವರಿಷ್ಠ ಎಚ್​ ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ತೀವ್ರ ಜಿದ್ದಾಜಿದ್ದಿಯಲ್ಲಿ ಅವರು ಕಾಂಗ್ರೆಸ್​ ಅಭ್ಯರ್ಥಿ ಸ್ಟಾರ್​ ಚಂದ್ರು ವಿರುದ್ಧ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Election Results 2024 Live Updates: ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು
ರಾಜಕೀಯ

Election Results 2024 Live Updates: ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕೋಟೆನಾಡು ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಗೆಲುವು ಸಾಧಿಸಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ: ವಿಶ್ವೇಶ್ವರ ಹೆಗಡೆ ಕಾಗೇರಿ ಭರ್ಜರಿ ಗೆಲುವು
ರಾಜಕೀಯ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ: ವಿಶ್ವೇಶ್ವರ ಹೆಗಡೆ ಕಾಗೇರಿ ಭರ್ಜರಿ ಗೆಲುವು

ಉತ್ತರ ಕನ್ನಡದಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಾಂಗ್ರೆಸ್​ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್​ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಮಿಜೋರಾಂ ಚುನಾವಣೆ ಫಲಿತಾಂಶ 2023: ಸ್ವಕ್ಷೇತ್ರದಲ್ಲೇ ಸಿಎಂ, ಡಿಸಿಎಂಗೆ ಸೋಲು, ZPM ಅಧಿಕಾರಕ್ಕೇರುವುದು ಬಹುತೇಕ ಖಚಿತ
ದೇಶ

ಮಿಜೋರಾಂ ಚುನಾವಣೆ ಫಲಿತಾಂಶ 2023: ಸ್ವಕ್ಷೇತ್ರದಲ್ಲೇ ಸಿಎಂ, ಡಿಸಿಎಂಗೆ ಸೋಲು, ZPM ಅಧಿಕಾರಕ್ಕೇರುವುದು ಬಹುತೇಕ ಖಚಿತ

ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಂಎನ್‌ಎಫ್‌ ಸೋಲು ಬಹುತೇಕ ಖಚಿತಗೊಂಡಿದ್ದು, ಜೋರಾಮ್ ಪೀಪಲ್ಸ್ ಮೂವ್ಮೆಂಟ್ (ZPM) ಪಕ್ಷ ಅಧಿಕಾರ ಪಡೆಯುವುದು ಬಹುತೇಕ ಖಚಿತವಾಗಿದೆ.

ರಾಜಸ್ತಾನದಲ್ಲಿ ನಳನಳಿಸುತ್ತಿದೆ 'ನಾರಿ ಶಕ್ತಿ': ಬರೋಬ್ಬರಿ 20 ಮಹಿಳಾ ಅಭ್ಯರ್ಥಿಗಳ ಗೆಲುವು!
ದೇಶ

ರಾಜಸ್ತಾನದಲ್ಲಿ ನಳನಳಿಸುತ್ತಿದೆ 'ನಾರಿ ಶಕ್ತಿ': ಬರೋಬ್ಬರಿ 20 ಮಹಿಳಾ ಅಭ್ಯರ್ಥಿಗಳ ಗೆಲುವು!

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ 50 ಮಹಿಳಾ ಅಭ್ಯರ್ಥಿಗಳ ಪೈಕಿ 20 ಮಂದಿ ಗೆಲುವು ಸಾಧಿಸಿದ್ದಾರೆ.  ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ತಲಾ ಒಂಬತ್ತು ಮತ್ತು ಇಬ್ಬರು ಪಕ್ಷೇತರ ಮಹಿಳಾ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.

ಇರಾನಿನ ನರ್ಗೆಸ್ ಮೊಹಮ್ಮದಿಗೆ ನೊಬೆಲ್ ಶಾಂತಿ ಪ್ರಶಸ್ತಿ!
ವಿದೇಶ

ಇರಾನಿನ ನರ್ಗೆಸ್ ಮೊಹಮ್ಮದಿಗೆ ನೊಬೆಲ್ ಶಾಂತಿ ಪ್ರಶಸ್ತಿ!

ಇರಾನ್‌ನಲ್ಲಿ ಮಹಿಳೆಯರ ಮೇಲಿನ ದಬ್ಬಾಳಿಕೆ, ಮಾನವ ಹಕ್ಕುಗಳು ಮತ್ತು ಎಲ್ಲಾರ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ನರ್ಗೆಸ್ ಮೊಹಮ್ಮದಿ ಅವರನ್ನು 2023ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಲಭಿಸಿದೆ. ನರ್ಗೆಸ್ ಮೊಹಮ್ಮದಿ ಮಹಿಳಾ ಮತ್ತು ಮಾನವ ಹಕ್ಕುಗಳ ಪರ ವಕೀಲೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾಗಿದ್ದಾರೆ.