ರಾಜ್ಯಮಂಗ, ಕಾಡು ಪ್ರಾಣಿಗಳನ್ನು ಮನೆಯಲ್ಲೇ ಇಟ್ಟುಕೊಳ್ಳಲಿ: ಬಿ.ವೈ. ರಾಘವೇಂದ್ರ ಹೇಳಿಕೆಗೆ ಪರಿಸರವಾದಿಗಳ ವಿರೋಧ
ಕಾಡು ಪ್ರಾಣಿಗಳ ಮೇಲೆ ಅಷ್ಟೊಂದು ಪ್ರೀತಿ ಇದ್ದರೆ, ವನ್ಯಜೀವಿ ಹೋರಾಟಗಾರರು ತಮ್ಮ ತಮ್ಮ ಮನೆಗಳಲ್ಲಿಯೇ ಮಂಗಗಳು ಕಾಡುಪ್ರಾಣಿಗಳನ್ನು ಇಟ್ಟುಕೊಳ್ಳಲಿ ಎಂದು ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದ್ದಾರೆ.