ರಾಜ್ಯಶೀತ ಗಾಳಿ ಎಫೆಕ್ಟ್: ಬಿಸಿಲುನಾಡು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳೂ 'ಥಂಡಾ ಥಂಡಾ ಕೂಲ್'!
ಒಂದೆರಡು ದಿನದಿಂದ ರಾಜ್ಯದ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ವಿಪರಿತವಾಗಿ ಏರಿಕೆ ಆಗಿದೆ. ಇನ್ನೂ ಕೆಲವು ದಿವಸಗಳು ಚಳಿ ವಾತಾವರಣ ಹೀಗೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.