Windfall tax

Petrol-Diesel ಮೇಲಿನ ತೆರಿಗೆ ಕಟ್ ಮಾಡಿದ ಸರ್ಕಾರ! ಸಾಮಾನ್ಯ ಜನರಿಗೇನು ಲಾಭ?
Windfall Tax Cut: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ತೈಲ ಬೆಲೆಗಳ ಏರಿಳಿತಕ್ಕೆ ಅನುಗುಣವಾಗಿ ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಮತ್ತು ವಿಮಾನ ಇಂಧನ ರಫ್ತಿನ ಮೇಲಿನ ಅನಿರೀಕ್ಷಿತ ಲಾಭದ ತೆರಿಗೆಯನ್ನು ಗಣನೀಯವಾಗಿ ಕಡಿತಗೊಳಿಸಿದೆ. ಆ ಕುರಿತ ವರದಿ ಇಲ್ಲಿದೆ:

ಇಂಧನ ರಫ್ತು ಮೇಲಿನ windfall ತೆರಿಗೆ ಕಡಿತಗೊಳಿಸಿದ ಕೇಂದ್ರ ಸರ್ಕಾರ
ಪೆಟ್ರೋಲ್ ರಫ್ತಿನ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (SAED) ಅನ್ನು ಪ್ರತಿ ಲೀಟರ್‌ಗೆ 3 ರೂ ಇಂದ 1.5 ರೂ ಗೆ ಇಳಿಸಲಾಗಿದೆ. ಅಂದರೆ, ಈ ತೆರಿಗೆಯನ್ನು ಅರ್ಧಕ್ಕಿಂತಲೂ ಹೆಚ್ಚು ಕಡಿತಗೊಳಿಸಲಾಗಿದೆ.

ಪ್ರತಿ ಟನ್ ಕಚ್ಚಾ ಪೆಟ್ರೋಲ್ ಮೇಲಿನ ವಿಂಡ್ ಫಾಲ್ ತೆರಿಗೆ 7,100 ರೂಪಾಯಿಗಳಿಗೆ ಏರಿಕೆ
ಕಚ್ಚಾ ಪೆಟ್ರೋಲ್ ಮೇಲಿನ ವಿಂಡ್ ಫಾಲ್ ತೆರಿಗೆಯನ್ನು ಕೇಂದ್ರ ಸರ್ಕಾರ ಪ್ರತಿ ಟನ್ ಗೆ 7,100 ರೂಪಾಯಿಗಳಿಗೆ ಏರಿಕೆ ಮಾಡಿದೆ.

ಪೆಟ್ರೋಲ್, ಡೀಸೆಲ್ ಮೇಲೆ ರಫ್ತು ತೆರಿಗೆ ವಿಧಿಸಿದ ಕೇಂದ್ರ ಸರ್ಕಾರ; ಸ್ಥಳೀಯ ಕಚ್ಚಾ ತೈಲದ ಮೇಲೆ ಅನಿರೀಕ್ಷಿತ ತೆರಿಗೆ
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಂತಹ ಸಂಸ್ಥೆಗಳು ವಿದೇಶಕ್ಕೆ ಸಾಗಿಸುವ ಪೆಟ್ರೋಲ್, ಡೀಸೆಲ್ ಮತ್ತು ಜೆಟ್ ಇಂಧನ (ಎಟಿಎಫ್) ಮೇಲೆ ಕೇಂದ್ರ ಸರ್ಕಾರ ರಫ್ತು ತೆರಿಗೆ ವಿಧಿಸಿದೆ.

