ಕ್ರಿಕೆಟ್ವಿಂಡೀಸ್ ವಿರುದ್ಧ ಟಿ-20 ಸರಣಿ: ಗಾಯಾಳು ಧವನ್ ಬದಲಿಗೆ ಸಂಜು ಸ್ಯಾಮ್ಸನ್ ?
ಗಾಯಗೊಂಡು ವಿಶ್ರಾಂತಿಯಲ್ಲಿರುವ ಎಡಗೈ ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್ ಅವರ ಸ್ಥಾನಕ್ಕೆ ಕೇರಳ ವಿಕೆಟ್ ಕೀಪರ್, ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ಅವರಿಗೆ ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧ ಟಿ-20 ಸರಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.