ವಿದೇಶ10,000 ಅಡಿ ದಿಢೀರ್ ಕುಸಿದ 737 ಬೋಯಿಂಗ್ ವಿಮಾನ; ಮಾರ್ಗ ಮಧ್ಯೆ ವಿಂಡ್ ಶೀಲ್ಡ್ ಗೆ ಹಾನಿ; ಪೈಲೆಟ್, ಪ್ರಯಾಣಿಕರು ಬದುಕಿದ್ದೇ ಪವಾಡ!
ಅಕ್ಟೋಬರ್ 16 ರಂದು 140 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ UA1093 ವಿಮಾನ 36,000 ಅಡಿ ಎತ್ತರದಲ್ಲಿ ಹಾರುತ್ತಿದ್ದಾಗ ಈ ಹಾನಿ ಸಂಭವಿಸಿದೆ.