ರಾಜಕೀಯಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ: ಇದು ಸಾರಾಯಿ ಗ್ಯಾರಂಟಿ ಸರ್ಕಾರ ಎಂದು ಬಸವರಾಜ ಬೊಮ್ಮಾಯಿ ಕಿಡಿ
ಸದ್ಯ ರಾಜ್ಯದಲ್ಲಿ ಬರಗಾಲವಿದ್ದು, ನೀರು ಕೊಡಲು ವಿಫಲವಾಗಿದ್ದರೂ ಎಲ್ಲೆಂದರಲ್ಲಿ ಮದ್ಯ ಸಿಗುವಂತೆ ಸಿದ್ಧತೆ ನಡೆಸುತ್ತಿರುವ ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ 'ಮದ್ಯದ ಗ್ಯಾರಂಟಿ ಸರ್ಕಾರ' ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು.