ರಾಜ್ಯBengaluru Road rage case ಗೆ ಟ್ವಿಸ್ಟ್; IAF ವಿಂಗ್ ಕಮಾಂಡರ್ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು! ಹಲ್ಲೆಯ ಫುಲ್ Video
ಆರಂಭದಲ್ಲಿ ಕನ್ನಡ ಭಾಷಾ ವಿಷಯಕ್ಕಾಗಿ ನಡೆದ ಜಗಳ ಎಂದು ವೈರಲ್ ಆಗಿತ್ತಾದರೂ ಬಳಿಕ ಕಾರು, ಬೈಕಿನ ನಡುವೆ ಡಿಕ್ಕಿಯಾಗಿದ್ದರಿಂದ ಈ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ.