ಕ್ರಿಕೆಟ್ಭಾರತ vs ಆಸ್ಟ್ರೇಲಿಯಾ ಟೆಸ್ಟ್ ಸರಣಿ: ಗೆಲ್ಲುವ ತಂಡದ ಬಗ್ಗೆ ಭವಿಷ್ಯ ನುಡಿದ ಜಯವರ್ಧನೆ
ಗುರುವಾರದಿಂದ ನಾಗ್ಪುರದಲ್ಲಿ ಆರಂಭವಾಗಲಿರುವ ಭಾರತ-ಆಸ್ಟ್ರೇಲಿಯಾ ನಡುವಣ ನಾಲ್ಕು ಟೆಸ್ಟ್ ಪಂದ್ಯಗಳ ಬಾರ್ಡರ್- ಗವಾಸ್ಕರ್ ಟ್ರೋಫಿ ಸರಣಿ ಬಗ್ಗೆ ಬ್ಯಾಟಿಂಗ್ ದಂತಕಥೆ ಮಹೇಲಾ ಜಯವರ್ಧನೆ ಭವಿಷ್ಯ ನುಡಿದಿದ್ದಾರೆ.