ರಾಜ್ಯಭುವನೇಶ್ವರ ರಾಷ್ಟ್ರೀಯ ವಿಜ್ಞಾನ ಸಮ್ಮೇಳನದಲ್ಲಿ ಶಿವಮೊಗ್ಗದ ನಾಲ್ವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ!
ಭುವನೇಶ್ವರದಲ್ಲಿ ಕಳೆದ ವರ್ಷ ಡಿಸೆಂಬರ್ 31 ರಂದು ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಕಾಂಗ್ರೆಸ್ ನಲ್ಲಿ ಶಿವಮೊಗ್ಗದ ಪೊದಾರ್ ಅಂತಾರಾಷ್ಟ್ರೀಯ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಮಕ್ಕಳ ವಿಜ್ಞಾನಿಗಳು ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.