Winning Candidates

ಲೋಕಸಭೆ ಚುನಾವಣೆ ಗೆದ್ದ 105 ಅಭ್ಯರ್ಥಿಗಳ ಶಿಕ್ಷಣ 5 ರಿಂದ 12 ನೇ ಕ್ಲಾಸ್!
ತಾವು ಅನಕ್ಷರಸ್ಥರೆಂದು ಘೋಷಿಸಿಕೊಂಡ ಎಲ್ಲಾ 121 ಅಭ್ಯರ್ಥಿಗಳು ಚುನಾವಣೆಯಲ್ಲಿ ಸೋತಿದ್ದಾರೆ. 5ನೇ ತರಗತಿಯವರೆಗೆ ಓದಿದ ಇಬ್ಬರು ಗೆದ್ದ ಅಭ್ಯರ್ಥಿಗಳಿದ್ದರೆ, ನಾಲ್ವರು 8ನೇ ತರಗತಿಯವರೆಗೆ ಓದಿರುವುದಾಗಿ ಹೇಳಿದ್ದಾರೆ.

ಲೋಕಸಭೆ ಚುನಾವಣೆ: ಗೆಲ್ಲುವ ಅಭ್ಯರ್ಥಿಗಳನ್ನು ಹುಡುಕುವುದು ಕಾಂಗ್ರೆಸ್ ಗೆ ತಲೆನೋವು, ಬಿಜೆಪಿಯ ಮುಂದಿನ ಸವಾಲುಗಳೇನು?
ಇನ್ನು ಎರಡು ತಿಂಗಳಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಗರಿಷ್ಠ ಸಂಖ್ಯೆಯ ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿರುವ ಆಡಳಿತಾರೂಢ ಕಾಂಗ್ರೆಸ್, ಎಲ್ಲಾ ಕ್ಷೇತ್ರಗಳಲ್ಲಿ 'ಗೆಲ್ಲಬಲ್ಲ' ಅಭ್ಯರ್ಥಿಗಳನ್ನು ಹುಡುಕುವ ಹರಸಾಹಸವನ್ನು ಎದುರಿಸುತ್ತಿದೆ.

ಕ್ರಿಮಿನಲ್ ಹಿನ್ನೆಲೆ ಮುಖ್ಯವಲ್ಲ, ರಾಜಕೀಯ ಪಕ್ಷಗಳಿಗೆ ಗೆಲ್ಲುವ ಅಭ್ಯರ್ಥಿಗಳಷ್ಟೇ ಮುಖ್ಯ: ಸಂತೋಷ್ ಹೆಗ್ಡೆ (ಸಂದರ್ಶನ)
ಚುನಾವಣಾ ಕಣಕ್ಕಿಳಿಯುವ ರಾಜಕೀಯ ಪಕ್ಷಗಳು ತನ್ನ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆಯನ್ನು ಮುಖ್ಯವೆಂದು ಪರಿಗಣಿಸುವುದಿಲ್ಲ, ಅವರಿಗೆ ಗೆಲ್ಲುವ ಅಭ್ಯರ್ಥಿಗಳಷ್ಟೇ ಮುಖ್ಯವಾಗುತ್ತದೆ ಎಂದು ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಹೇಳಿದ್ದಾರೆ.

ಲೋಕಸಭಾ ಚುನಾವಣೆ: ಗೆಲ್ಲುವ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್- ಕೆ.ಸಿ. ವೇಣುಗೋಪಾಲ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ಮಾನದಂಡದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.

