wins

ಜಾರ್ಖಂಡ್ ರಾಜ್ಯಸಭಾ ಚುನಾವಣೆ ಫಲಿತಾಂಶ: ಕಾಂಗ್ರೆಸ್ ಗೆ ಭಾರಿ ಹೊಡೆತ; NDA ಬೆಂಬಲಿತ ಅಭ್ಯರ್ಥಿ ಗೆಲುವು!
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಇಂಡಿಯಾ ಮೈತ್ರಿಕೂಟದ ಸದಸ್ಯರ ಸಂಖ್ಯೆ ಹೆಚ್ಚಿದ್ದರೂ ಎನ್ ಡಿಎ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಪರಿಮಳ್ ನಾಥ್‌ವಾನಿ ಗೆಲುವು ಸಾಧಿಸಿದ್ದಾರೆ.

'ICC ಮಾರ್ಚ್ ತಿಂಗಳ ಆಟಗಾರ' ಪ್ರಶಸ್ತಿಗೆ ಶ್ರೇಯಸ್ ಅಯ್ಯರ್ ಆಯ್ಕೆ
ಈ ಪ್ರಶಸ್ತಿಗೆ ನ್ಯೂಜಿಲೆಂಡ್ ನ ಜೀಕಬ್ ಡಫಿ ಮತ್ತು ರಚಿನ್ ರವೀಂದ್ರ ಅವರ ತೀವ್ರ ಪೈಪೋಟಿಯನ್ನು ಮೀರಿ ಶ್ರೇಯಸ್ ಅಯ್ಯರ್ ಆಯ್ಕೆಯಾಗಿದ್ದಾರೆ.

GAMMA ವಿಶ್ವ ಚಾಂಪಿಯನ್ ಶಿಪ್: ಚಿನ್ನದ ಪದಕ ಗೆದ್ದ ಕರ್ನಾಟಕದ ಬಾಲಕಿ ಆಜ್ಞ ಅಮಿತ್!
ಕುಡು ಮಂಗಳೂರಿನ ನಿವಾಸಿಗಳಾದ ಅಮಿತ್ ಮತ್ತು ದಿವ್ಯ ಅವರ ಪುತ್ರಿಯಾಗಿರುವ ಆಜ್ಞ .ಎ, 9 ವರ್ಷದ ಬಾಲಕಿ, 4ನೇ ತರಗತಿಯಲ್ಲಿ ಓದುತ್ತಿದ್ದು, ಕಳೆದ 4 ವರ್ಷಗಳಿಂದ ಕುಶಾಲನಗರದ GMMA ಯಲ್ಲಿ ತಮ್ಮ ತಂದೆ ಹಾಗೂ ಕೋಚ್ ಆಗಿರುವ ಅಮಿತ್ ಅವರಿಂದ ತರಬೇತಿ

ವಾರಾಣಸಿಯಲ್ಲಿ ಕಡಿಮೆ ಮತಗಳ ಅಂತರದಲ್ಲಿ ಪ್ರಧಾನಿ ಮೋದಿ ಗೆಲುವು
ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ತಮ್ಮ ಸಮೀಪದ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅವರನ್ನು1.5 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದಾರೆ.

ರಷ್ಯಾ ಅಧ್ಯಕ್ಷೀಯ ಚುನಾವಣೆ: ಪುಟಿನ್ ಗೆ ಮತ್ತೆ ಗೆಲುವು
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ ಪುಟಿನ್ ಅವರು ಶೇ. 87.17 ರಷ್ಟು ಮತಗಳನ್ನು ಪಡೆದಿದ್ದಾರೆ ಎಂದು ಒಕ್ಕೂಟದ ಕೇಂದ್ರ ಚುನಾವಣಾ ಆಯೋಗದ ದತ್ತಾಂಶ ಉಲ್ಲೇಖಿಸಿ ಟಾಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೋವಾ ಮುಡಿಗೆ 2024 ವಿಶ್ವ ಸುಂದರಿ ಕಿರೀಟ
ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೋವಾ 2024ನೇ ಆವೃತ್ತಿಯ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.ಮುಂಬೈನ ಜಿಯೋ ವರ್ಲ್ಡ್ ಕನ್ವೆಷನ್ ಸೆಂಟರ್ ನಲ್ಲಿ ಶನಿವಾರ ನಡೆದ ಸ್ಪರ್ಧೆಯಲ್ಲಿ ಅವರು 71ನೇ ವಿಶ್ವಸುಂದರಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

ಮಹಾರಾಷ್ಟ್ರ ಉಪ ಚುನಾವಣೆ: ಕಸ್ಬಾ ಪೇಠ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು
ಮಹಾರಾಷ್ಟ್ರದ ಕಸ್ಬಾ ಪೇಠ್ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ರವೀಂದ್ರ ಧಾಂಗೇಕರ್ ಶೇ. 51 ರಷ್ಟು ಮತಗಳನ್ನು ಗಳಿಸಿ ಭರ್ಜರಿ ಜಯ ಗಳಿಸಿದ್ದಾರೆ.

ಪಂಜಾಬ್: ವಿಶ್ವಾಸಮತ ಗೆದ್ದ ಭಗವಂತ್ ಮನ್ ನೇತೃತ್ವದ ಎಎಪಿ ಸರ್ಕಾರ, ಕಾಂಗ್ರೆಸ್ ಸಭಾತ್ಯಾಗ
ಪಂಜಾಬ್ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಭಗವಂತ್ ಮನ್ ನೇತೃತ್ವದ ಎಎಪಿ ಸರ್ಕಾರ ವಿಶ್ವಾಸಮತ ಗೆದ್ದಿದೆ. ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ನಡೆಸಿದರು.

ವಯಸ್ಸು ಕೇವಲ ಅಂಕಿಯಷ್ಟೇ. 106ನೇ ವಯಸ್ಸಿನಲ್ಲಿ 61ನೇ ಬಾರಿ ರೈಲ್ವೆ ಯೂನಿಯನ್ ಚುನಾವಣೆಯಲ್ಲಿ ಗೆದ್ದ ಕನ್ಹಯ್ಯಾ ಲಾಲ್ ಗುಪ್ತಾ!
ವಯಸ್ಸು ಎಂಬುದು ಕೇವಲ ಅಂಕಿಯಯಷ್ಟೇ. ಕನ್ಹಯ್ಯಾ ಲಾಲ್ ಗುಪ್ತಾ ಅವರು 106ನೇ ವಯಸ್ಸಿನಲ್ಲಿ ಈಶಾನ್ಯ ರೈಲ್ವೆ ಮಜ್ದೂರ್ ಯೂನಿಯನ್ ನ ಪ್ರಧಾನ ಕಾರ್ಯದರ್ಶಿಯಾಗಿ 61ನೇ ಬಾರಿಗೆ ಚುನಾಯಿತರಾಗಿದ್ದಾರೆ.

