ದೇಶಸೇಲ್ ಆಗದೇ ಉಳಿದಿದ್ದ ಕೊನೆ ಟಿಕೆಟ್ನಿಂದ ಖುಲಾಯಿಸಿದ ಅದೃಷ್ಟ! ಮೈ ತುಂಬಾ ಸಾಲ ಮಾಡಿಕೊಂಡಿದ್ದ ರೈತನಿಗೆ ಜಾಕ್ಪಾಟ್!
ಚರಂಜಿತ್ ಸಿಂಗ್ ಅವರಿಗೆ ಒಂದೇ ದಿನ ಎರಡು ಬಾರಿ ಅದೃಷ್ಟ ಖುಲಾಯಿಸಿದೆ. ಇದಕ್ಕೂ ಮೊದಲು ಚರಂಜಿತ್ ಸಿಂಗ್ ಮತ್ತೊಂದು ಲಾಟರಿ ಟಿಕೆಟ್ ತೆಗೆದುಕೊಂಡಿದ್ದು, ಅದಕ್ಕೆ 20,000 ರೂಪಾಯಿ ಬಹುಮಾನ ಬಂದಿತ್ತು.