wins

ಭಾರತೀಯ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಗೆ ಪುತಿಷ್ಠಿತ ಪುಲಿಟ್ಜರ್ ಪ್ರಶಸ್ತಿ
ಷಿನ್ ಜಿಯಾಂಗ್ ಪ್ರಾಂತ್ಯದಲ್ಲಿ ಮುಸ್ಲಿಂರನ್ನು ಸೆರೆ ಹಿಡಿಯಲು ರಹಸ್ಯವಾಗಿ ಚೀನಾ ಬೃಹತ್ ಜೈಲುಗಳನ್ನು ನಿರ್ಮಿಸಿರುವ ಕುರಿತು ತನಿಖಾ ವರದಿ ಪ್ರಕಟಿಸಿದ ಭಾರತೀಯ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಸೇರಿದಂತೆ ಮೂವರಿಗೆ ಅಮೆರಿಕಾದ ಪ್ರತಿಷ್ಠಿತ ಪುಲಿಟ್ಜರ್ ಪ್ರಶಸ್ತಿ ಪ್ರಶಸ್ತಿ ಸಂದಿದೆ.

ಆಂಧ್ರ ಪ್ರದೇಶ: ಕೊರೋನಾ ವಿರುದ್ಧ ಹೋರಾಡಿ ಗೆದ್ದ ಮೂರು ವರ್ಷದ ಬಾಲಕಿ
ಸಾಂಕ್ರಾಮಿಕ ಪಿಡುಗಾದ ಕೊರೋನಾ ವೈರಸ್ ಸೋಂಕಿನ ವಿರುದ್ಧ ಮೂರು ವರ್ಷದ ಬಾಲಕಿ ಹೋರಾಡಿ ಜಯ ಸಾಧಿಸಿದ್ದಾಳೆ, ಮೊದಲ ಬಾರಿಗೆ ಪರೀಕ್ಷೆ ಮಾಡಿದಾಗ ಕೊರೋನಾ ಪಾಸಿಟಿವ್ ಪತ್ತೆಯಾಗಿತ್ತು, ಅನಂತರ ಬಾಲಕಿಯನ್ನು ಶಾಂತಿರಾಮ್ ಕೊರೋನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಲಾಟರಿಯಲ್ಲಿ ಸುಳ್ಯದ ಯುವಕನಿಗೆ ಒಲಿದ 23 ಕೋಟಿ ರೂ
ಸುಳ್ಯದ ಯುವಕನಿಗೆ ಆನ್ ಲೈನ್ ಲಾಟರಿಯಲ್ಲಿ ಅದೃಷ್ಟ ಖುಲಾಯಿಸಿದ್ದು, 23 ಕೋಟಿ ರೂ. ಒಲಿದು ಬಂದಿದೆ.

ವಿಶ್ವಾಸ ಮತ ಗೆದ್ದ ಬಿ.ಎಸ್ ಯಡಿಯೂರಪ್ಪ: ಸರ್ಕಾರ ಆರು ತಿಂಗಳು ಸೇಫ್!
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ವಿಧಾನಸಭೆಯಲ್ಲಿ ಮಂಡಿಸಿದ ವಿಶ್ವಾಸಮತಕ್ಕೆ ಜಯ ದೊರಕಿದೆ. ವಿಧಾನಸಭೆಯಲ್ಲಿ ಸಿಎಂ ಯಡಿಯೂರಪ್ಪ ಬಹುಮತ ಸಾಬೀತು ಪಡಿಸಿದ್ದಾರೆ...

ತಮಿಳುನಾಡು: ಶಿವಗಂಗಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಾರ್ತಿ ಚಿದಂಬರಂ ಗೆಲುವು
ತಮಿಳುನಾಡಿನ ಶಿವಗಂಗಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಐಎಸ್ಎಸ್ ಎಫ್ ವಿಶ್ವಕಪ್ : 10 ಮೀಟರ್ ಏರ್ ರೈಪಲ್ ಸ್ಪರ್ಧೆಯಲ್ಲಿ ಚಿನ್ನ ಗೆದ್ಧ ಅಪೂರ್ವಿ ಚಾಂದೆಲಾ
2019 ಐಎಸ್ ಎಸ್ ಎಫ್ ವಿಶ್ವಕಪ್ ಟೂರ್ನಿಯ 10 ಮೀಟರ್ ಮಹಿಳಾ ರೈಪಲ್ ಫೈನಲ್ ಪಂದ್ಯದಲ್ಲಿ ಅಪೂರ್ವಿ ಚಾಂದೆಲಾ ಚಿನ್ನದ ಪದಕ ಕೊರಳಿಗೇರಿಸಿಕೊಂಡಿದ್ದು, ಭಾರತಕ್ಕೆ ಕೀರ್ತಿ ತಂದಿದ್ದಾರೆ.

ಅರ್ಚರಿ ವಿಶ್ವಕಪ್ ಫೈನಲ್ಸ್ : ದೀಪಿಕಾ ಕುಮಾರಿಗೆ ಕಂಚಿನ ಪದಕ !
ಅರ್ಚರಿ ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಜರ್ಮನಿಯ ಲಿನಾ ಉನ್ರಾ ರನ್ನು ಸೋಲಿಸಿದ ಭಾರತದ ದೀಪಿಕಾ ಕುಮಾರಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.

ಚೀನಾ ಓಪನ್ : ಸಿಂಧುಗೆ ಆರಂಭಿಕ ಗೆಲುವು, ಸೈನಾ ನೆಹ್ವಾಲ್ ಟೂರ್ನಿಯಿಂದ ಹೊರಕ್ಕೆ!
ಚೀನಾ ಓಪನ್ ಬ್ಯಾಂಡ್ಮಿಟನ್ ಟೂರ್ನಿಯಲ್ಲಿ ದಕ್ಷಿಣ ಕೊರಿಯಾದ ಆಟಗಾರ್ತಿ ಸುಂಗ್ ಜಿ ಹ್ಯುನ್ ವಿರುದ್ಧ ಮೊದಲ ಸುತ್ತಿನ ಪಂದ್ಯದಲ್ಲಿ ಸೋತ ಏಷ್ಯನ್ ಗೇಮ್ಸ್ ಕಂಚು ವಿಜೇತ ಸೈನಾ ನೆಹ್ವಾಲ್ , ಟೂರ್ನಿಯಿಂದ ಹೊರಬಿದಿದ್ದಾರೆ.

ಮಹಿಳಾ ವಿಶ್ವ ಹಾಕಿ ಲೀಗ್; ಭಾರತಕ್ಕೆ ಸತತ 2ನೇ ಜಯ: ಸೆಮಿಫೈನಲ್ ಪ್ರವೇಶ
ಮಹಿಳೆಯರ ವಿಶ್ವ ಹಾಕಿ ಲೀಗ್'ನಲ್ಲಿ ಭಾರತೀಯ ವನಿತೆಯರ ತಂಡ ಸೋಮವಾರ ಸತತ ಎರಡನೇ ಗೆಲುವು ದಾಖಲಿಸುವ ಮೂಲಕ...

