ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್ಗಳನ್ನು ಹೊಂದಿದ್ದು, ಇದು ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.