ರಾಜ್ಯWinter race ಗೆ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ; ಕುಣಿಗಲ್ಗೆ ಶೀಘ್ರದಲ್ಲೇ ಸ್ಥಳಾಂತರ..!
ಬಿಟಿಸಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸುಮಾರು 80 ಎಕರೆ ಭೂಮಿಯಲ್ಲಿ ಆರು ಎಕರೆಗಳನ್ನು ಕ್ಲಬ್ನ ಆಡಳಿತಾತ್ಮಕ ಕಾರ್ಯಗಳನ್ನು ಮತ್ತು ಇತರ ಚಟುವಟಿಕೆಗಳನ್ನು ನಿರ್ವಹಣೆಗೆ ಬಿಟ್ಟುಕೊಡಲು ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ.