Winter Session

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲೇ ಸದಾಶಿವ ಆಯೋಗದ ವರದಿ ಮಂಡಿಸಲು ಸಿಎಂಗೆ ಮನವಿ: ಜಿ ಪರಮೇಶ್ವರ
ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿಯೇ ಎಜೆ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಿ ಒಳ ಮೀಸಲಾತಿ ಕಲ್ಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಮಂಗಳವಾರ ತಿಳಿಸಿದ್ದಾರೆ.

ಡಿಸೆಂಬರ್ 4 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ ಸಾಧ್ಯತೆ
ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಿಂದ ಬೆಳಗಾವಿಯ ಕರ್ನಾಟಕ ಸುವರ್ಣ ಸೌಧದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಶುಕ್ರವಾರ ಹೇಳಿದ್ದಾರೆ.

ಬೆಳಗಾವಿ: ಡಿಸೆಂಬರ್ 4-15 ರವರೆಗೆ ಚಳಿಗಾಲ ಅಧಿವೇಶನ
ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ 4ರಿಂದ 15ರವರೆಗೂ ಚಳಿಗಾಲ ಅಧಿವೇಶನ ನಡೆಯಲಿದೆ ಎಂದು ತಿಳಿದುಬಂದಿದೆ,

ನಾಳೆ ಸಚಿವ ಸಂಪುಟ ಸಭೆ: ಚಳಿಗಾಲ ಅಧಿವೇಶನ ಕುರಿತು ಚರ್ಚೆ ಸಾಧ್ಯತೆ
ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಮಧ್ಯಾಹ್ನ 3 ಗಂಟೆಗೆ ನಿಗದಿಯಾಗಿದ್ದು, ಸಭೆಯಲ್ಲಿ ಚಳಿಗಾಲ ಅಧಿವೇಶನ ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ನವೆಂಬರ್ ನಿಂದ 10 ದಿನಗಳ ಕಾಲ ಚಳಿಗಾಲ ಅಧಿವೇಶನ?
ರಾಜ್ಯ ವಿಧಾನಮಂಡಲದ ಚಳಿಗಾಲ ಅಧಿವೇಶನ ನವೆಂಬರ್ ತಿಂಗಳಿನಲ್ಲಿ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಬೆಳಗಾವಿ ಅಧಿವೇಶನಕ್ಕೆ ತೆರೆ: ವಿಧಾನಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 19 ರಿಂದ ಆರಂಭವಾಗಿದ್ದ ಚಳಿಗಾಲದ ವಿಧಾನಮಂಡಲ ಅಧಿವೇಶನಕ್ಕೆ ನಿಗದಿಗಿಂತ ಒಂದು ದಿನ ಮುಂಚಿತವಾಗಿ ಗುರುವಾರವೇ ತೆರೆ ಬಿದ್ದಿದೆ.

ನಾಳೆ ರಾಜ್ಯಕ್ಕೆ ಅಮಿತ್ ಶಾ ಭೇಟಿ: ಒಂದು ದಿನ ಮೊದಲೇ ಬೆಳಗಾವಿ ಅಧಿವೇಶನ ಮೊಟಕು ಸಾಧ್ಯತೆ
ಡಿ.30ಕ್ಕೆ ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಅವರು ಭೇಟಿ ನೀಡುತ್ತಿದ್ದು, ಈ ನಡುವಲ್ಲೇ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನವು ರಾಜ್ಯದ ವಿವಿಧ ಭಾಗಗಳಿಗೆ ಸಂಬಂಧಿಸಿದ ಕೆಲವು ಪ್ರಮುಖ ವಿಷಯಗಳ ಬಗ್ಗೆ ಪರಿಣಾಮಕಾರಿಯಾಗಿ ಚರ್ಚೆಯಾಗುವ ಮುನ್ನವೇ ತರಾತುರಿಯಲ್ಲಿ ಮುಕ್ತಾಯಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ರಾಗಿದೋಸೆ, ಸಜ್ಜೆ-ಜೋಳದ ಕಿಚಡಿ: ಕೇಂದ್ರ ಸಚಿವ ತೋಮರ್ ರಿಂದ ಸಂಸದರಿಗೆ 'ಸಿರಿಧಾನ್ಯ' ಔತಣಕೂಟ
‘ಸಿರಿಧಾನ್ಯ ವರ್ಷ’ದ ಪ್ರಯುಕ್ತ ಇಂದು ಸಂಸತ್ತಿನಲ್ಲಿ ಎಲ್ಲಾ ಸಂಸದರಿಗೂ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು 'ಸಿರಿಧಾನ್ಯ' ಔತಣಕೂಟ ಏರ್ಪಡಿಸಿದ್ದಾರೆ.

ಸಂಸತ್ ಮುಂಗಾರು ಅಧಿವೇಶನ: ಒಂದು ವಾರ ಮುಂಚಿತವಾಗಿ ಮುಗಿಯುವ ಸಾಧ್ಯತೆ
ಈ ಬಾರಿಯ ಸಂಸತ್ ಮುಂಗಾರು ಅಧಿವೇಶನ ಒಂದು ವಾರ ಮುಂಚಿತವಾಗಿ ಡಿಸೆಂಬರ್ 23ಕ್ಕೆ ಮುಕ್ತಾಯವಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ.

