Winter Session

ಸೆ.21ರಿಂದ ವಿಧಾನಮಂಡಲ ಅಧಿವೇಶನ ಆರಂಭ: ಕಲಾಪಕ್ಕೆ ಹಾಜರಾಗುವವರಿಗೆ ಕೊರೋನಾ ಟೆಸ್ಟ್ ಕಡ್ಡಾಯ
ವಿಧಾನಮಂಡಲ ಅಧಿವೇಶನವು ಸೆ.21ರಿಂದ ಪ್ರಾರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಧಾನಮಂಡಲದ ಉಭಯ ಸದನಗಳ ಪ್ರವೇಶಕ್ಕೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯವಾಗಿದೆ.

ಯಾವುದೇ ವಿಚಾರದ ಚರ್ಚೆಯಿಂದ ಹಿಂದಕ್ಕೆ ಸರಿಯುವುದಿಲ್ಲ: ಪ್ರಶ್ನೋತ್ತರ ಅವಧಿ ರದ್ದು ನಿರ್ಧಾರ ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ
ಯಾವುದೇ ವಿಚಾರದ ಚರ್ಚೆಯಿಂದ ಹಿಂದಕ್ಕೆ ಸರಿಯವುದಿಲ್ಲ. ಪ್ರತೀ ವಿಚಾರದ ಬಗ್ಗೆಯೂ ಚರ್ಚೆ ನಡೆಸಲು ಸಿದ್ದರಿದ್ದೇವೆಂದು ಹೇಳುವ ಮೂಲಕ ಪ್ರಶ್ನೋತ್ತರ ಹಾಗೂ ಶೂನ್ಯ ಅವಧಿಯನ್ನು ಮೊಟಕುಗೊಳಿಸಿದ ನಿರ್ಧಾರವನ್ನು ಕೇಂದ್ರ ಸರ್ಕಾರ ಸೋಮವಾರ ಸಮರ್ಥಿಸಿಕೊಂಡಿದೆ.

ಸಂಸತ್ ಮುಂಗಾರು ಅಧಿವೇಶನ: ಲೋಕಸಭೆ ಕಲಾಪ ಆರಂಭ: ಪ್ರಶ್ನೋತ್ತರ, ಶೂನ್ಯ ಅವಧಿ ರದ್ದು ನಿರ್ಣಯಕ್ಕೆ ವಿಪಕ್ಷಗಳ ತೀವ್ರ ಖಂಡನೆ
ಮಹಾಮಾರಿ ಕೊರೋನಾ ವೈರಸ್ ಅಬ್ಬರದ ನಡುವೆಯೇ ಸಂಸತ್ತಿನಲ್ಲಿ ಉಭಯ ಸದನಗಳ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರಶ್ನೋತ್ತರ, ಶೂನ್ಯ ಅವಧಿ ರದ್ದು ನಿರ್ಣಯ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳಿ ತೀವ್ರವಾಗಿ ಕಿಡಿಕಾರುತ್ತಿದ್ದಾರೆ.

ಚಳಿಗಾಲದ ಅಧಿವೇಶನಕ್ಕೆ ಬರುವ ಶಾಸಕರು,ಸಚಿವರು,ಮಾಧ್ಯಮದವರಿಗೆ ಕೊರೋನಾ ಟೆಸ್ಟ್ ಕಡ್ಡಾಯ : ಸ್ಪೀಕರ್ ಕಾಗೇರಿ
ಇದೇ ತಿಂಗಳ 21 ರಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು,ಸಚಿವ ರು,ಶಾಸಕರು, ಅಧಿಕಾರಿಗಳು,ಮಾಧ್ಯಮದವರೂ ಸೇರಿದಂತೆ ಅಧಿವೇಶನಕ್ಕೆ ಬರುವ ಪ್ರತಿಯೊಬ್ಬರು ಕೋವಿಡ್ ಟೆಸ್ಟ್ ಮಾಡಿಸಲು ನಿರ್ಧರಿಸಲಾಗಿದೆ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಸಂಸತ್ ಭವನದಲ್ಲಿ ಅಗ್ನಿ ಅವಘಡ: ಸ್ಥಳಕ್ಕೆ ದೌಡಾಯಿಸಿದ 6 ಅಗ್ನಿಶಾಮಕ ವಾಹನಗಳು
ಮುಂಗಾರು ಅಧಿವೇಶನಕ್ಕೆ ಸಿದ್ಧತೆಗಳು ನಡೆದಿರುವ ನಡುವಲ್ಲೇ ರಾಷ್ಟ್ರರಾಜಧಾನಿ ದೆಹಲಿಯಲ್ಲಿರುವ ಸಂಸತ್ ಭವನ ಕಟ್ಟಡದ 6ನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ಸೋಮವಾರ ತಿಳಿದುಬಂದಿದೆ.

ಸಾಲು, ಸಾಲು ಪ್ರಕರಣಗಳ ವಿಚಾರಣೆ: ಎಲ್ಲರ ಚಿತ್ತ ಸುಪ್ರೀಂನತ್ತ !
ಚಳಿಗಾಲದ ರಜೆಯ ಬಳಿಕ ಸೋಮವಾರದಿಂದ ಪುನರಾರಂಭವಾಗಲಿರುವ ಸುಪ್ರೀಂ ಕೋರ್ಟ್ ಮುಂದೆ ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಪ್ರಕರಣ,ಸೇರಿದಂತೆ ಹಲವು ಮಹತ್ವದ ಪ್ರಕಣಗಳ ವಿಚಾರಣೆ ನಡೆಯಲಿದ್ದು, ಎಲ್ಲರ ಕಣ್ಣು, ಚಿತ್ತ ಕೋರ್ಟ್ ನತ್ತ ನೆಟ್ಟಿದೆ.

ಸತತ ಐದು ದಿನಗಳಿಂದ ಸಂಸತ್ ಕಲಾಪಕ್ಕೆ 'ಚಕ್ಕರ್ 'ಹೊಡೆದ ರಾಹುಲ್!
ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾದ ನವೆಂಬರ್ 18ರಿಂದಲೂ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕಲಾಪಕ್ಕೆ ಹಾಜರಾಗದೆ ಚಕ್ಕರ್ ಹೊಡೆದಿದ್ದಾರೆ.

ತೀವ್ರ ಗದ್ದಲ, ಕೋಲಾಹಲದಲ್ಲಿಯೇ ಸಾಗಿದ ಸಂಸತ್ತಿನ ಉಭಯ ಸದನ ಕಲಾಪ: ಕಾಂಗ್ರೆಸ್ ಸಂಸದರಿಂದ ಘೋಷಣೆ
ಸಂಸತ್ತಿನ ಚಳಿಗಾಲ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಲೋಕಸಭೆಯಲ್ಲಿ ತೀವ್ರ ಗದ್ದಲ, ಕೋಲಾಹಲ ಉಂಟಾಯಿತು. ಕಾಂಗ್ರೆಸ್ ಸದಸ್ಯರು ಹಲವು ವಿಷಯಗಳನ್ನು ಎತ್ತಲು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.

ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ
ಸಂಸತ್ತಿನ ಚಳಿಗಾಲ ಅಧಿವೇಶನದ ಮೊದಲ ದಿನವಾದ ಸೋಮವಾರ ರಾಜ್ಯಸಭಾ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.

