Winter Session

ಬೆಳಗಾವಿ ಬದಲು ಬೆಂಗಳೂರಿನಲ್ಲೇ ಅ.14ರಿಂದ 26ರವರೆಗೆ ಚಳಿಗಾಲ ಅಧಿವೇಶನ
ಪ್ರವಾಹದಿಂದ ಜನರು ಸಂಕಷ್ಟದಲ್ಲಿರುವ ಹಿನ್ನಲೆಯಲ್ಲಿ ಈ ಬಾರಿ ಬೆಳಗಾವಿಯ ಬದಲು ಬೆಂಗಳೂರಿನಲ್ಲಿಯೇ ಬರುವ ಅಕ್ಟೋಬರ್ 14ರಿಂದ 26ರವರೆಗೆ ಚಳಿಗಾಲ ಅಧಿವೇಶನ ನಡೆಸಲು ಸಚಿವ ಸಂಪುಟ ಬುಧವಾರ ತೀರ್ಮಾನ ಕೈಗೊಂಡಿದೆ.

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಷ್ಟಸಾಧ್ಯ - ಆರ್ ಅಶೋಕ್
ಇತ್ತೀಚಿಗೆ ಪ್ರವಾಹದ ಹೊಡೆತಕ್ಕೆ ಸಿಲುಕಿದ್ದ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಈ ಬಾರಿಯ ಚಳಿಗಾಲ ಅಧಿವೇಶನ ನಡೆಯುವ ಸಾಧ್ಯತೆ ಇಲ್ಲ

ಪ್ರವಾಹ ಹಿನ್ನೆಲೆ: ಬೆಳಗಾವಿ ವಿಧಾನಮಂಡಲ ಅಧಿವೇಶನಕ್ಕೆ ಸರ್ಕಾರ ಹಿಂದೇಟು
ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಹಲವು ಭಾಗಗಳಲ್ಲಿ ತಲೆದೋರಿರುವ ಭಾರೀ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಬಹುದು ಎನ್ನುವ ಕಾರಣಕ್ಕೆ ಈ ಬಾರಿ ಕುಂದಾನಗರಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಸದೇ ಇರಲು ರಾಜ್ಯ ಸರ್ಕಾರ ಉದ್ದೇಶಿಸಿದೆ.

ಅಕ್ಟೋಬರ್ ನಲ್ಲಿಯೇ ವಿಧಾನ ಮಂಡಲ ಚಳಿಗಾಲ ಅಧಿವೇಶನ ಆರಂಭ?
ಬಿಜೆಪಿ ನೇತೃತ್ವದ ನೂತನ ಸರ್ಕಾರದ ಚಳಿಗಾಲದ ಅಧಿವೇಶನ ಅಕ್ಟೋಬರ್ ನಲ್ಲಿ ಈ ವರ್ಷ ನಡೆಯಲಿದೆ. ಬೆಂಗಳೂರು ಮತ್ತು ಬೆಳಗಾವಿ ಎರಡೂ ಕಡೆ ಅಧಿವೇಶನ ನಡೆಯುವ ಸಾಧ್ಯತೆಯಿದೆ.

ತೀವ್ರ ಗದ್ದಲದ ನಡುವೆಯೇ ಚರ್ಚೆಗಳಿಲ್ಲದೆ ಮಸೂದೆಗಳು ಅಂಗೀಕಾರ
ಉತ್ತರ ಕರ್ನಾಟಕದ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಶುಕ್ರವಾರವೂ ಮುಂದುವರೆಸಿದ ಧರಣಿ, ಘೋಷಣೆಗಳ ನಡುವೆಯೇ ಸರ್ಕಾರ ಲಿಖಿತ ಉತ್ತರಗಳ ಸಲ್ಲಿಕೆ, ವಿವಿಧ ವಿಧೇಯಕಗಳನ್ನು ಮಂಡಿಸಿ ಯಾವುದೇ ಚರ್ಚೆಗಳಿಲ್ಲದೆಯೇ ಒಪ್ಪಿಗೆ ಪಡೆಯಿತು...

ಕಲಾಪಕ್ಕೆ ಅಡ್ಡಿಪಡಿಸಲು ಆಡಳಿತಾರೂಢ ಮೈತ್ರಿ ಸರ್ಕಾರದಿಂದ ಷಡ್ಯಂತ್ರ: ಬಿ.ಎಸ್.ಯಡಿಯೂರಪ್ಪ
ಅಧಿವೇಶನ ಸುಸೂತ್ರವಾಗಿ ನಡೆಯದಂತೆ ಆಡಳಿತಾರೂಢ ಮೈತ್ರಿ ಸರ್ಕಾರವು ವ್ಯವಸ್ಥಿತವಾಗಿ ಷಡ್ಯಂತ್ರ ಸೂಪಿಸಿದ್ದು, ಮುಖ್ಯಮಂತ್ರಿಗಳ ನಡೆಯನ್ನು ಗಮನಿಸಿದರೆ ಅಧಿಕಾರದ ಮದ ನೆತ್ತಿಗೇರಿರುವುದು ಸ್ಪಷ್ಟವಾಗಿದೆ ಎಂದು...

ಗಂಗಾ ಕಲ್ಯಾಣ ಯೋಜನೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ: ವಿಧಾನ ಪರಿಷತ್ ನಲ್ಲಿ ಬಿಜೆಪಿ ಪ್ರತಿಭಟನೆ
ಗಂಗಾ ಕಲ್ಯಾಮ ಯೋಜನೆಯಲ್ಲಿ ಅಧಿಕಾರಿಗಲು ನಿರ್ಲಕ್ಷ್ಯ ತೋರುತ್ತಿರುವ ಹಿನ್ನಲೆಯಲ್ಲಿ ವಿಧಾನ ಪರಿಷತ್ ನಲ್ಲಿ ಬಿಜೆಪಿ ತೀವ್ರ ಪ್ರತಿಭಟನೆ ನಡೆಸಿತು...

ಚಳಿಗಾಲ ಅಧಿವೇಶನ: ಖಾಲಿ ಹೊಡೆಯುತ್ತಿದ್ದ ಕುರ್ಚಿಗಳು, ಸರ್ಕಾರದ ವಿರುದ್ಧ ಬಿಜೆಪಿ ತರಾಟೆ
ಸೋಮವಾರ ನಡೆದ ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ಹಲವು ನಾಯಕರು ಗೈರು ಹಾಜರಾಗಿದ್ದ ಹಿನ್ನಲೆಯಲ್ಲಿ, ಹಲವು ಪ್ರಮುಖ ವಿಚಾರಗಳ ಬಗ್ಗೆ ಸೂಕ್ತ ರೀತಿಯಲ್ಲಿ ಚರ್ಚೆಗಳು ನಡೆಯದಿದ್ದ ಕಾರಣ ಆಡಳಿತಾರೂಢ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ...

ನೀರು ಹಂಚಿಕೆ ವಿವಾದ: ಶೀಘ್ರದಲ್ಲೇ ಮಹಾರಾಷ್ಟ್ರಕ್ಕೆ ಕರ್ನಾಟಕದ ನಿಯೋಗ ಭೇಟಿ
ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ, ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದೆ...

