Winter Session

ಚಳಿಗಾಲದ ಸಂಸತ್ ಅಧಿವೇಶನ: ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ
ದೇಶ

ಚಳಿಗಾಲದ ಸಂಸತ್ ಅಧಿವೇಶನ: ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ

ಶುಕ್ರವಾರದಿಂದ ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.

ಗುಜರಾತ್ ಚುನಾವಣೆ ಹಿನ್ನಲೆಯಲ್ಲಿ ಮೋದಿ ಸರ್ಕಾರ ಚಳಿಗಾಲ ಅಧಿವೇಶನ ಮುಂದೂಡಿದೆ: ರಾಹುಲ್ ಗಾಂಧಿ
ದೇಶ

ಗುಜರಾತ್ ಚುನಾವಣೆ ಹಿನ್ನಲೆಯಲ್ಲಿ ಮೋದಿ ಸರ್ಕಾರ ಚಳಿಗಾಲ ಅಧಿವೇಶನ ಮುಂದೂಡಿದೆ: ರಾಹುಲ್ ಗಾಂಧಿ

ಗುಜರಾತ್ ರಾಜ್ಯ ಚುನಾವಣೆ ಹಿನ್ನಲೆಯಲ್ಲಿ ಸಂಸತ್ತಿನ ಚಳಿಗಾಲ ಅಧಿವೇಶನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರ ಮುಂದೂಡಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಶನಿವಾರ ಹೇಳಿದ್ದಾರೆ...

ಶಾಸಕರ ನಿರುತ್ಸಾಹದ ಸ್ಪಂದನೆಯೊಂದಿಗೆ 10 ದಿನಗಳ ಬೆಳಗಾವಿ ಅಧಿವೇಶನ ಅಂತ್ಯ
ರಾಜಕೀಯ

ಶಾಸಕರ ನಿರುತ್ಸಾಹದ ಸ್ಪಂದನೆಯೊಂದಿಗೆ 10 ದಿನಗಳ ಬೆಳಗಾವಿ ಅಧಿವೇಶನ ಅಂತ್ಯ

ಶಾಸಕರ ನಿರುತ್ಸಾಹದ ಸ್ಪಂದನೆ ಹಾಗೂ ಕೆಲವು ಪ್ರಮುಖ ನಿರ್ಣಯಗಳ ಜೊತೆ ಹಲವು ಪ್ರತಿಭಟನೆ, ಧರಣಿಗಳಿಗೆ ಸಾಕ್ಷಿಯಾಗುವ ಮೂಲಕ 10 ದಿನಗಳ ಕಾಲ ನಡೆದ ಬೆಳಗಾವಿ ಅಧಿವೇಶನ ಶುಕ್ರವಾರ ಕೊನೆಗೊಂಡಿತು...

ಡಿ.15 ರಿಂದ ಜ.5 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ದೇಶ

ಡಿ.15 ರಿಂದ ಜ.5 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಡಿ.5 ರಿಂದ ಜ.05 ರ ವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಮಿತಿ ಘೋಷಿಸಿದೆ.

ಸಂಸತ್ ಚಳಿಗಾಲ ಅಧಿವೇಶನ ದಿನಾಂಕ ಘೋಷಣೆ ಕೇವಲ ಔಪಚಾರಿಕವಷ್ಟೇ: ಮಲ್ಲಿಕಾರ್ಜುನ ಖರ್ಗೆ
ದೇಶ

ಸಂಸತ್ ಚಳಿಗಾಲ ಅಧಿವೇಶನ ದಿನಾಂಕ ಘೋಷಣೆ ಕೇವಲ ಔಪಚಾರಿಕವಷ್ಟೇ: ಮಲ್ಲಿಕಾರ್ಜುನ ಖರ್ಗೆ

ಸಂಸತ್ ಚಳಿಗಾಲ ಅಧಿವೇಶನ ದಿನಾಂಕವನ್ನು ಕೇಂದ್ರ ಸರ್ಕಾರ ಕೇವಲ ಔಪಚಾರಿಕಕ್ಕಷ್ಟೇ ಘೋಷಣೆ ಮಾಡಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಶುಕ್ರವಾರ ಹೇಳಿದ್ದಾರೆ...

ಸಂಸತ್ತು ಚಳಿಗಾಲ ಅಧಿವೇಶನವನ್ನು ಮೋದಿ ಸರ್ಕಾರ ಹಾಳುಮಾಡಿದೆ: ಸೋನಿಯಾ ಗಾಂಧಿ
ದೇಶ

ಸಂಸತ್ತು ಚಳಿಗಾಲ ಅಧಿವೇಶನವನ್ನು ಮೋದಿ ಸರ್ಕಾರ ಹಾಳುಮಾಡಿದೆ: ಸೋನಿಯಾ ಗಾಂಧಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು, ಸಂಸತ್ತಿನ ಚಳಿಗಾಲ ಅಧಿವೇಶನವನ್ನು ಕೇಂದ್ರದ ಆಡಳಿತಾರೂಢ ಸರ್ಕಾರ ನಾಶ ಮಾಡಿದೆ ಎಂದು ಸೋಮವಾರ ಹೇಳಿದ್ದಾರೆ...

ಚಳಿಗಾಲ ಅಧಿವೇಶನ: ಜಾರ್ಜ್ ರಾಜೀನಾಮೆ ನೀಡುವಂತೆ ಬಿಜೆಪಿ ಪಟ್ಟು
ರಾಜಕೀಯ

ಚಳಿಗಾಲ ಅಧಿವೇಶನ: ಜಾರ್ಜ್ ರಾಜೀನಾಮೆ ನೀಡುವಂತೆ ಬಿಜೆಪಿ ಪಟ್ಟು

ಡಿವೈಎಸ್'ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಬಂಧ ಸಿಬಿಐ ತನಿಖೆಗೆ ಕೈಗೆತ್ತಿಗೊಂಡಿರುವುದನ್ನು ನಿರೀಕ್ಷೆಯಂತೆಯೇ ಬಿಜೆಪಿ ತನ್ನ ಅಸ್ತ್ರವಾಗಿ ಬಳಸಿಕೊಂಡು ಸಚಿವ ಕೆ.ಜೆ. ಜಾರ್ಜ್ ವಿರುದ್ಧ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ಕೋರಿದ ಪರಿಣಾಮ...

ಬೆಳಗಾವಿ ಅಧಿವೇಶನಕ್ಕೆ ಅಡ್ಡಿಪಡಿಸಬೇಡಿ: ಬಿಜೆಪಿಗೆ ಜೆಡಿಎಸ್
ರಾಜಕೀಯ

ಬೆಳಗಾವಿ ಅಧಿವೇಶನಕ್ಕೆ ಅಡ್ಡಿಪಡಿಸಬೇಡಿ: ಬಿಜೆಪಿಗೆ ಜೆಡಿಎಸ್

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನವನ್ನು ಅರ್ಥಪೂರ್ಣವಾಗಿ ನಡೆಸಬೇಕಿದ್ದು, ಅಧಿವೇಶನಕ್ಕೆ ಅಡ್ಡಿಯುಂಟು ಮಾಡಬೇಡಿ ಎಂದು ಬಿಜೆಪಿ ನಾಯಕರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ಹೇಳಿದ್ದಾರೆ...

ಬೆಳಗಾವಿ ಅಧಿವೇಶನ: ಮೊದಲ ದಿನವೇ ಖಾಲಿ ಕುರ್ಚಿಗಳ ದರ್ಶನ, ಶಾಸಕರ ಗೈರಿಗೆ ಕೋಳಿವಾಡ ಬೇಸರ
ರಾಜ್ಯ

ಬೆಳಗಾವಿ ಅಧಿವೇಶನ: ಮೊದಲ ದಿನವೇ ಖಾಲಿ ಕುರ್ಚಿಗಳ ದರ್ಶನ, ಶಾಸಕರ ಗೈರಿಗೆ ಕೋಳಿವಾಡ ಬೇಸರ

ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಮೊದಲ ದಿನ ಶಾಸಕರ ಹಾಜರಾತಿ ಅತ್ಯಂತ ವಿರಳವಾಗಿತ್ತು.