Winter Session

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ: ದೋಷರಹಿತ ವ್ಯವಸ್ಥೆಗೆ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿರ್ದೇಶನ
ಚಳಿಗಾಲದ ಅಧಿವೇಶನಕ್ಕೆ ಆಗಮಿಸುವ ಅಧಿಕಾರಿ ಸಿಬ್ಬಂದಿಗಳಿಗೆ ಪಾಸ್ ವಿತರಣೆಯನ್ನು ಭದ್ರತಾ ದೃಷ್ಟಿಯಿಂದ ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ ವಿತರಿಸಲು ಕ್ರಮವಹಿಸಬೇಕು.

ಡಿಸೆಂಬರ್ 8 ರಿಂದ ಚಳಿಗಾಲ ಅಧಿವೇಶನ: ರೈತರ ಸಮಸ್ಯೆ, ರಾಜ್ಯದ ಕಾನೂನು-ಸುವ್ಯವಸ್ಥೆ ವಿಷಯ ಎತ್ತಲು ಬಿಜೆಪಿ ಸಜ್ಜು
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸಚಿವರು ಆಂತರಿಕ ಸಮಸ್ಯೆಗಳನ್ನು ಬಗೆಹರಿಸುವಲ್ಲಿಯೇ ಮಗ್ನರಾಗಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತಗೊಂಡಿದೆ ಎಂದು ರವಿ ಕುಮಾರ್ ಹೇಳಿದರು.

ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ
ದಕ್ಷಿಣ ಕರ್ನಾಟಕದ ಚುನಾಯಿತ ಪ್ರತಿನಿಧಿಗಳು ತಮ್ಮ ಪ್ರದೇಶದ ಸಮಸ್ಯೆಗಳನ್ನು ಸಕ್ರಿಯವಾಗಿ ಚರ್ಚಿಸುತ್ತಿದ್ದರೂ, ಉತ್ತರ ಕರ್ನಾಟಕದವರು ಸಾಕಷ್ಟು ಆಸಕ್ತಿ ತೋರಿಸುತ್ತಿಲ್ಲ.

ಸರ್ಕಾರದ ನಕ್ಷೆಯಲ್ಲಿ ಉತ್ತರ ಕರ್ನಾಟಕ ಇದೆಯೋ? ಇಲ್ಲವೋ?: ಸಂಸದ ಬೊಮ್ಮಾಯಿ
ಬೆಳಗಾವಿ ಅಧಿವೇಶನದಲ್ಲಿ ಈ ಭಾಗದ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ಪರಿಹಾರ ಸಿಗುತ್ತದೆ ಎಂಬ ನಿರೀಕ್ಷೆ ಜನರಲ್ಲಿತ್ತು. ಆದರೆ, ಕಾಟಾಚಾರಕ್ಕೆ ಈ ಸರಕಾರ ಅಧಿವೇಶನ ನಡೆಸಿತು. ಯಾವ ಸಮಸ್ಯೆ ಕುರಿತು ಸಹ ಚರ್ಚಿಸಲು ಸರ್ಕಾರ ಅವಕಾಶ ಕೊಡಲಿಲ್ಲ.

ಲೋಕಸಭೆಯಲ್ಲಿಂದು ಒಂದು ರಾಷ್ಟ್ರ-ಒಂದು ಚುನಾವಣೆ ವಿಧೇಯಕ ಮಂಡನೆ: ಬಿಜೆಪಿ-ಕಾಂಗ್ರೆಸ್'ನಿಂದ ಸಂಸದರಿಗೆ ವಿಪ್ ಜಾರಿ, ಕಡ್ಡಾಯ ಹಾಜರಾತಿಗೆ ಸೂಚನೆ
ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ, ‘ಒಂದು ರಾಷ್ಟ್ರ, ಒಂದೇ ಚುನಾವಣೆ’ಗೆ ಸಂಬಂಧಿತ ಎರಡು ಪ್ರತ್ಯೇಕ ಮಸೂದೆಗಳನ್ನು ಇಂದು (ಮಂಗಳವಾರ) ಲೋಕಸಭೆಯಲ್ಲಿ ಮಂಡಿಸಲಿದೆ. ಲೋಕಸಭೆ ಕಲಾಪ ಕಾರ್ಯಸೂಚಿಯಲ್ಲಿ ಈ ಅಂಶ ಸೇರ್ಪಡೆಗೊಂಡಿದೆ.

ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಸುವರ್ಣ ಸೌಧದ ಮುಂದೆ KSRTC ಬಸ್ ಚಾಲಕರ ಪ್ರತಿಭಟನೆ; ಸರ್ಕಾರಕ್ಕೆ ಮೊದಲೇ ದಿನವೇ ಪ್ರತಿಭಟನೆ ಬಿಸಿ
ಸುವರ್ಣ ವಿಧಾನಸೌಧದ ಬಳಿಯ ಕೊಂಡುಸ್ಕೋಪ್ಪ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ನೌಕರರು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ನ ದುರಾಡಳಿತ, ಭ್ರಷ್ಟಾಚಾರವನ್ನು BJP ಬಯಲಿಗೆಳೆಯಲಿದೆ: ಆರ್.ಅಶೋಕ್
ಬೆಳಗಾವಿಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸೋಮವಾರ ನಡೆದಿದ್ದು, ಸಭೆಯಲ್ಲಿ ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ರೈತ ವಿರೋಧಿ ಆಡಳಿತದ ವಿರುದ್ಧ ಹೋರಾಟ ನಡೆಸುವ ಕುರಿತು ಚರ್ಚೆ ನಡೆದಿದೆ.

3.5 ಲಕ್ಷ ಅನರ್ಹ BPL ಕಾರ್ಡ್‌ಗಳ ತೆಗೆದು, APLಗೆ ಪರಿವರ್ತಿಸಲಾಗಿದೆ: ಸಚಿವ ಕೆ.ಎಚ್ ಮುನಿಯಪ್ಪ
ವಿಧಾನಪರಿಷತ್‌ನಲ್ಲಿ ಜೆಡಿಎಸ್‌ನ ಟಿ.ಎನ್. ಜವರಾಯಿಗೌಡ, ಟಿ.ಎ. ಶರವಣ, ಬಿಜೆಪಿಯ ಸಿ.ಟಿ. ರವಿ, ಹಣಮಂತ ನಿರಾಣಿ, ಕಾಂಗ್ರೆಸ್‌ನ ಐವನ್ ಡಿಸೋಜ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿರುವ 25 ಲಕ್ಷ ಎಪಿಎಲ್ ಕಾರ್ಡುದಾರರ ಪೈಕಿ ಕೇವಲ 1 ಲಕ್ಷ ಮಂದಿ ಮಾತ್ರವೇ ಪಡಿತರ ಪಡೆಯುತ್ತಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ವಿರೋಧ: ಮಹಾಮೇಳವ್ ನಡೆಸಿದ MES ಕಾರ್ಯಕರ್ತರು ವಶಕ್ಕೆ
ಎಂಇಎಸ್ ಮುಖಂಡ ಮನೋಹರ ಕಿಣೇಕರ, ಆರ್ ಎಂ. ಪಾಟೀಲ್, ಪ್ರಕಾಶ ಶಿರೋಲಕರ್, ಪ್ರಕಾಶ ಮರ್ಗಾಳೆ ಸೇರಿ 20ಕ್ಕೂ ಅಧಿಕ ಜನರನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

