Winter Session

ಇಂದಿನಿಂದ ಚಳಿಗಾಲ ಅಧಿವೇಶನ: ಸರ್ಕಾರ ಕಟ್ಟಿಹಾಕಲು BJP-JDS ತಂತ್ರ; ತೀವ್ರ ಜಟಾಪಟಿ ನಿರೀಕ್ಷೆ
ರಾಜ್ಯ

ಇಂದಿನಿಂದ ಚಳಿಗಾಲ ಅಧಿವೇಶನ: ಸರ್ಕಾರ ಕಟ್ಟಿಹಾಕಲು BJP-JDS ತಂತ್ರ; ತೀವ್ರ ಜಟಾಪಟಿ ನಿರೀಕ್ಷೆ

ಅಧಿವೇಶನ ಆರಂಭವಾಗುತ್ತಿದ್ದಂತೆಯೇ ಸಂತಾಪ ಸೂಚನಾ ನಿರ್ಣಯ ಮಂಡನೆಯಾಗಲಿದ್ದು, ಕಳೆದ ಅಧಿವೇಶನದಿಂದ ಈಚೆಗೆ ನಿಧನ ಹೊಂದಿದ ಗಣ್ಯರಿಗೆ ಸಂತಾಪ ಸೂಚಿಸಲಾಗುವುದು.

ರಾಜ್ಯದಲ್ಲಿ ಆರ್ಥಿಕ ಸಂಕಷ್ಟವಿಲ್ಲ, ಪ್ರತಿಪಕ್ಷಗಳ ಎದುರಿಸಲು ಸರ್ಕಾರ ಸಂಪೂರ್ಣ ಸನ್ನದ್ಧ: ಸಿಎಂ ಸಿದ್ದರಾಮಯ್ಯ
ರಾಜ್ಯ

ರಾಜ್ಯದಲ್ಲಿ ಆರ್ಥಿಕ ಸಂಕಷ್ಟವಿಲ್ಲ, ಪ್ರತಿಪಕ್ಷಗಳ ಎದುರಿಸಲು ಸರ್ಕಾರ ಸಂಪೂರ್ಣ ಸನ್ನದ್ಧ: ಸಿಎಂ ಸಿದ್ದರಾಮಯ್ಯ

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ದುಡ್ಡು ಇಲ್ಲ ಅಂತ ಸುಳ್ಳು ಹೇಳುತ್ತಿದ್ದಾರೆ. ಬಜೆಟ್ ನಲ್ಲಿ ಘೋಷಣೆ ಮಾಡಿರುವ ಯಾವ ಕೆಲಸ ದುಡ್ಡು ಇಲ್ಲದೆ ನಿಂತಿದಿದೆ ಬಿಜೆಪಿ ಅವರು ಸಾಬೀತು ಮಾಡಲಿ...

ಬೆಳಗಾವಿ ಅಧಿವೇಶನ: ವಾರದಲ್ಲಿ 2 ದಿನ ಕಿತ್ತೂರು ಕಲ್ಯಾಣ ಪ್ರಾಂತ್ಯ ಅಭಿವೃದ್ಧಿ ಕುರಿತ ಚರ್ಚೆಗೆ ಆದ್ಯತೆ- ಬಸವರಾಜ ಹೊರಟ್ಟಿ
ರಾಜ್ಯ

ಬೆಳಗಾವಿ ಅಧಿವೇಶನ: ವಾರದಲ್ಲಿ 2 ದಿನ ಕಿತ್ತೂರು ಕಲ್ಯಾಣ ಪ್ರಾಂತ್ಯ ಅಭಿವೃದ್ಧಿ ಕುರಿತ ಚರ್ಚೆಗೆ ಆದ್ಯತೆ- ಬಸವರಾಜ ಹೊರಟ್ಟಿ

40ಕ್ಕೂ ಹೆಚ್ಚು ಸದಸ್ಯರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಲಾಗಿದ್ದು, ಚಳಿಗಾಲದ ಅಧಿವೇಶನದಲ್ಲಿ ರಚನಾತ್ಮಕ ಕಲಾಪ ನಡೆಸುವಂತೆ ಪರಿಷತ್ ಸದಸ್ಯರಿಗೆ ಸೂಚಿಸಿದ್ದೇನೆ.

ಅದಾನಿ ಲಂಚ ಪ್ರಕರಣ: ಸಂಸತ್ತು ಆವರಣದಲ್ಲಿ ಇಂಡಿಯಾ ಬ್ಲಾಕ್ ಸಂಸದರಿಂದ ಪ್ರತಿಭಟನೆ
ದೇಶ

ಅದಾನಿ ಲಂಚ ಪ್ರಕರಣ: ಸಂಸತ್ತು ಆವರಣದಲ್ಲಿ ಇಂಡಿಯಾ ಬ್ಲಾಕ್ ಸಂಸದರಿಂದ ಪ್ರತಿಭಟನೆ

ಕಾಂಗ್ರೆಸ್, ಎಎಪಿ, ಆರ್‌ಜೆಡಿ, ಶಿವಸೇನೆ (ಯುಬಿಟಿ), ಡಿಎಂಕೆ ಮತ್ತು ಎಡಪಕ್ಷಗಳ ಸಂಸದರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು ಅದಾನಿ ಬಂಧನಕ್ಕೆ ಒತ್ತಾಯಿಸಿದರು.

ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ: "ಗಾಂಧಿ ಭಾರತ" ಹೆಸರಲ್ಲಿ ವರ್ಷವಿಡೀ ಕಾರ್ಯಕ್ರಮಕ್ಕೆ ಸರ್ಕಾರ ನಿರ್ಧಾರ
ರಾಜ್ಯ

ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ: "ಗಾಂಧಿ ಭಾರತ" ಹೆಸರಲ್ಲಿ ವರ್ಷವಿಡೀ ಕಾರ್ಯಕ್ರಮಕ್ಕೆ ಸರ್ಕಾರ ನಿರ್ಧಾರ

ಈ ಆಚರಣೆ ಜಗತ್ತಿಗೆ ಗಾಂಧಿ ಸಂದೇಶ ಸಾರುವಂತಿರಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಮಹಾತ್ಮಾ ಗಾಂಧೀಜಿ ಭೇಟಿ ನೀಡಿದ ರಾಜ್ಯದ 120 ಸ್ಥಳಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಯೋಜಿಸಿದೆ. ಜೊತೆಗೆ ರಿಚರ್ಡ್ ಅಟೆನ್‌ಬರೋ ಅವರ ಗಾಂಧಿ ಸಿನಿಮಾ ಕೂಡ ಕನ್ನಡದಲ್ಲಿ ನಿರ್ಮಾಣವಾಗಲಿದೆ.

ಅಧಿವೇಶನಕ್ಕೂ ಮುನ್ನ ಶಾಸಕರ ನಿಯೋಗದಿಂದ ಸಿಎಂ ಭೇಟಿ, ಅನುದಾನಕ್ಕೆ ಮನವಿ: ಲಕ್ಷ್ಮೀ ಹೆಬ್ಬಾಳ್ಕರ್
ರಾಜ್ಯ

ಅಧಿವೇಶನಕ್ಕೂ ಮುನ್ನ ಶಾಸಕರ ನಿಯೋಗದಿಂದ ಸಿಎಂ ಭೇಟಿ, ಅನುದಾನಕ್ಕೆ ಮನವಿ: ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ ಜಿಲ್ಲೆಯ ಬಹುಮುಖ್ಯ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಲು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೂ ಮುನ್ನ ಜಿಲ್ಲೆಯ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದೆ.

ಅದಾನಿ ಲಂಚ ಪ್ರಕರಣ ಗದ್ದಲ: ಸತತ ನಾಲ್ಕನೇ ದಿನ ಸಂಸತ್ತು ಕಲಾಪ ಮುಂದೂಡಿಕೆ
ದೇಶ

ಅದಾನಿ ಲಂಚ ಪ್ರಕರಣ ಗದ್ದಲ: ಸತತ ನಾಲ್ಕನೇ ದಿನ ಸಂಸತ್ತು ಕಲಾಪ ಮುಂದೂಡಿಕೆ

ನೀವು ಕಲಾಪ ಸುಗಮವಾಗಿ ನಡೆಯಲು ಬಿಡದಿದ್ದರೆ ನಿಯಮ 267 ನ್ನು ಅಡ್ಡಿಪಡಿಸುವ ಕಾರ್ಯವಿಧಾನವಾಗಿ ಅಸ್ತ್ರಗೊಳಿಸಲಾಗತ್ತದೆ ಎಂದು ಸಭಾಪತಿಗಳು ಹೇಳಿದರು.

ಅದಾನಿ ಲಂಚ ಪ್ರಕರಣ ಸೇರಿ ಹಲವು ವಿಷಯಗಳ ಬಗ್ಗೆ ತೀವ್ರ ಗದ್ದಲ, ಕೋಲಾಹಲ: ಸಂಸತ್ತಿನ ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ
ದೇಶ

ಅದಾನಿ ಲಂಚ ಪ್ರಕರಣ ಸೇರಿ ಹಲವು ವಿಷಯಗಳ ಬಗ್ಗೆ ತೀವ್ರ ಗದ್ದಲ, ಕೋಲಾಹಲ: ಸಂಸತ್ತಿನ ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ

ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಲಂಚ ಆರೋಪ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆಗೆ ಪ್ರತಿಪಕ್ಷಗಳ ಸದಸ್ಯರು ಪಟ್ಟು ಹಿಡಿದಿದ್ದರಿಂದ ರಾಜ್ಯಸಭೆಯ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

ವಕ್ಫ್ ವಿವಾದ, BPL ಕಾರ್ಡ್ ರದ್ದು ಮತ್ತಿತರ ವಿಷಯಗಳ ಕುರಿತು ಸದನದಲ್ಲಿ ಪ್ರಸ್ತಾಪ: ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು
ರಾಜ್ಯ

ವಕ್ಫ್ ವಿವಾದ, BPL ಕಾರ್ಡ್ ರದ್ದು ಮತ್ತಿತರ ವಿಷಯಗಳ ಕುರಿತು ಸದನದಲ್ಲಿ ಪ್ರಸ್ತಾಪ: ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು

ಮುಂದಿನ ತಿಂಗಳು ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಬಾರಿ ರಾಜ್ಯ ಸರ್ಕಾರ ಕೇವಲ ಎರಡು ವಾರಗಳ ಅಧಿವೇಶನವನ್ನು ನಿಗದಿಪಡಿಸಿದೆ. ಇನ್ನೂ ಹೆಚ್ಚು ದಿನ ಅಧಿವೇಶನ ನಡೆಸಲು ಮನವಿ ಮಾಡಲಾಗುವುದು.