Wishes

ರಾಜಕೀಯ ಭಿನ್ನಾಭಿಪ್ರಾಯಗಳ ಬದಿಗೊತ್ತಿ ರಾಹುಲ್ ಗಾಂಧಿಗೆ ಜನ್ಮದಿನದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ದೊರಕಲಿ ಎಂದು ಪ್ರಾರ್ಥಿಸುತ್ತೇನೆ.

77ನೇ ಗಣರಾಜ್ಯೋತ್ಸವ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ; ದೆಹಲಿಯಲ್ಲಿ ಹೆಚ್ಚಿದ ಭದ್ರತೆ
ಗಣರಾಜ್ಯೋತ್ಸವದ ಸಂಭ್ರಮಾಚರಣೆ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ (ಹಿಂದೆ ರಾಜ್ಪಥ್) ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳಗ್ಗೆ 10.30ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಎಲ್ಲೆಡೆ ಮಕರ ಸಂಕ್ರಾಂತಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ
ಎಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಲಾಗುತ್ತಿದೆ.

66ನೇ ವಸಂತಕ್ಕೆ ಕಾಲಿಟ್ಟ ಹೆಚ್.ಡಿ ಕುಮಾರಸ್ವಾಮಿ: ಪ್ರಧಾನಿ ಮೋದಿ ಶುಭಾಶೀರ್ವಾದದಿಂದ ಭಾವುಕರಾದ ಕೇಂದ್ರ ಸಚಿವ
ನನ್ನ ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ಅವರ ಶುಭಾಶಯ ಹಾಗೂ ಶುಭಾಶೀರ್ವಾದದಿಂದ ನಾನು ಭಾವುಕನಾಗಿದ್ದೇನೆ ಮತ್ತು ವಿನೀತನಾಗಿದ್ದೇನೆ.

ಸುಳ್ಳಿನ ಮೇಲೆ ಸತ್ಯದ ವಿಜಯವೇ ವಿಜಯದಶಮಿ: ದೇಶದ ಜನತೆಗೆ ಶುಭಕೋರಿದ ಪ್ರಧಾನಿ ಮೋದಿ
ಈ ಪವಿತ್ರ ಸಂದರ್ಭದಲ್ಲಿ ಪ್ರತಿಯೊಬ್ಬರೂ ಧೈರ್ಯ, ಬುದ್ಧಿವಂತಿಕೆ ಮತ್ತು ಭಕ್ತಿಯ ಹಾದಿಯಲ್ಲಿ ನಿರಂತರವಾಗಿ ಮುನ್ನಡೆಯಲು ಸ್ಫೂರ್ತಿಯನ್ನು ಪಡೆಯಲಿ ಎಂಬುದು ನನ್ನ ಆಶಯ.

ಶಿಕ್ಷಕರ ದಿನಾಚರಣೆ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ
ಭಾರತದ ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನದ ನೆನಪಿಗಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತದೆ.

79th Independence Day: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ; ಕೆಂಪು ಕೋಟೆಯಲ್ಲಿ ಧ್ವಜಾರೋಹಣಕ್ಕೆ ಕ್ಷಣಗಣನೆ
ಈ ನಡುವೆ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಚರಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸತತ 12ನೇ ಬಾರಿಗೆ ದೇಶದ ಜನತೆಯನ್ನುದ್ದೇಶಿಸಿ ಸ್ವಾತಂತ್ರ್ಯ ದಿನಾಚರಣೆಯ ಭಾಷಣ ಮಾಡಲಿದ್ದಾರೆ.

ಈ ಹಬ್ಬ ಸಮಾಜದಲ್ಲಿ ಭರವಸೆ, ಸಾಮರಸ್ಯ-ದಯೆಯ ಮನೋಭಾವ ಹೆಚ್ಚಿಸಲಿ: ರಂಜಾನ್ ಶುಭಾಶಯ ಕೋರಿದ ಪ್ರಧಾನಿ ಮೋದಿ
ಈದ್-ಉಲ್-ಫಿತರ್ ಹಬ್ಬದ ಶುಭಾಶಯಗಳು. ಈ ಹಬ್ಬವು ಸಮಾಜದಲ್ಲಿ ಭರವಸೆ, ಸಾಮರಸ್ಯ ಮತ್ತು ದಯೆಯ ಮನೋಭಾವ ಹೆಚ್ಚಿಸಲಿ ಎಂದು ಹಾರೈಸಿದ್ದಾರೆ.
ದೇಶಾದ್ಯಂತ ಹೋಳಿ ಸಂಭ್ರಮಾಚರಣೆ: ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಶುಭಾಶಯ
ಹರ್ಷೋಲ್ಲಾಸದ ಈ ಹಬ್ಬವು ಏಕತೆ, ಪ್ರೀತಿ ಮತ್ತು ಸಾಮರಸ್ಯದ ಸಂದೇಶವನ್ನು ನೀಡುತ್ತದೆ. ಈ ಹಬ್ಬವು ಭಾರತದ ಅಮೂಲ್ಯ ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ.

