Wishes ಸ್ಯಾಂಡಲ್ ವುಡ್

ಅಭಿಷೇಕ್ ನಟನೆಯ ಚೊಚ್ಚಲ 'ಅಮರ್ ' ಚಿತ್ರಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಶುಭ ಹಾರೈಕೆ
ಸೂಪರ್ ಸ್ಟಾರ್ ರಜನಿಕಾಂತ್ ಅಭಿಷೇಕ್ ಅಂಬರೀಷ್ ನಾಯಕತ್ವದ ಅಮರ್ ಚಿತ್ರಕ್ಕೆ ವಿಡಿಯೋ ಮೂಲಕ ಶುಭ ಹಾರೈಸಿದ್ದಾರೆ.

ನಾಳೆ ಅಣ್ಣಾವ್ರ ಹುಟ್ಟುಹಬ್ಬ: ರಾಜ್ಯ ಸರ್ಕಾರದಿಂದಲೇ ಆಚರಣೆ, ಒಂದು ದಿನ ಮುಂಚಿತವಾಗಿ ಶುಭ ಕೋರಿದ ಮುಖ್ಯಮಂತ್ರಿ
ನಾಳೆ ವರನಟ ಡಾ. ರಾಜ್ ಕುಮಾರ್ ಅವರ ಹುಟ್ಟುಹಬ್ಬ. ಏಪ್ರಿಲ್ 24 ರಂದು ಜನಿಸಿದ ಡಾ. ರಾಜ್ ನಾಡಿಗೆ ಕೊಟ್ಟ ಕೊಡುಗೆ ಅಪಾರವಾಗಿದ್ದು, ಅವರ ಹುಟ್ಟುಹಬ್ಬವನ್ನು ರಾಜ್ಯ ಸರ್ಕಾರದಿಂದಲೇ ಆಚರಿಸುವುದಾಗಿ ಮುಖ್ಯಮಂತ್ರಿ ಎಚ್ . ಡಿ . ಕುಮಾರಸ್ವಾಮಿ ಹೇಳಿದ್ದಾರೆ.

