ರಾಜ್ಯವಿಸ್ಟ್ರಾನ್ ಐಫೋನ್ ತಯಾರಿಕಾ ಘಟಕ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಪ್ರಧಾನಿ ಮೋದಿ ತೀವ್ರ ಕಳವಳ: ಸಿಎಂ ಯಡಿಯೂರಪ್ಪ
ವಿಸ್ಟ್ರಾನ್ ಐಫೋನ್ ತಯಾರಿಕಾ ಘಟಕದ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.