ರಾಜ್ಯಸಮಯಕ್ಕೆ ಸರಿಯಾಗಿ ಪೊಲೀಸರು ಕ್ರಮ ಕೈಗೊಂಡಿದ್ದರಿಂದ ವಿಸ್ಟ್ರಾನ್ ಸಂಸ್ಥೆಗೆ ಆಗಬಹುದಾಗಿದ್ದ ದೊಡ್ಡ ಪ್ರಮಾಣದ ನಷ್ಟ ತಪ್ಪಿದೆ: ಐಜಿಪಿ
ಸಮಯಕ್ಕೆ ಸರಿಯಾಗಿ ಪೊಲೀಸರು ಸ್ಥಳಕ್ಕಾಗಮಿಸಿ ಪ್ರತಿಭಟನಾಕಾರರನ್ನು ನಿಯಂತ್ರಿಸಿದ ಪರಿಣಾಮ ಐಫೋನ್ ತಯಾರಿಕಾ ಸಂಸ್ಥೆ ವಿಸ್ಟ್ರಾನ್ ಕಾರ್ಪೋರೇಷನ್ ಗೆ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ನಷ್ಟ ತಪ್ಪಿದಂತಾಗಿದೆ ಎಂದು ಕೇಂದ್ರ ವ್ಯಾಪ್ತಿಯ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.