ರಾಜ್ಯಜಾಗತಿಕ ಹೂಡಿಕೆ ಸಮಾವೇಶ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದೆ: ಸಿಎಂ ಬಿ.ಎಸ್. ಯಡಿಯೂರಪ್ಪ
ರಾಜ್ಯದಲ್ಲಿ ಕೈಗಾರಿಕೆಗಳು, ವಾಣಿಜ್ಯ ಉದ್ಯಮಗಳ ಪುನಶ್ಚೇತನಕ್ಕೆ ಮತ್ತು ಸ್ಥಳೀಯರಿಗೆ ಉದ್ಯೋಗಗಳನ್ನು ಒದಗಿಸಲು ಹೊಸ ಕೈಗಾರಿಕಾ ನೀತಿಗಳ ಮೇಲೆ ಗಮನ ಕೇಂದ್ರೀಕರಿಸಲು ಮುಂದಾಗಿರುವ ರಾಜ್ಯ ಸರ್ಕಾರ ಜಾಗತಿಕ ಹೂಡಿಕೆ ಸಮಾವೇಶವನ್ನು ಆಯೋಜಿಸಲು ಮುಂದಾಗಿದೆ.