withdraw

ಬೆಳಗಾವಿ ಕಂಡಕ್ಟರ್ ವಿರುದ್ಧದ POCSO ಕೇಸ್ ವಾಪಸ್: ನಾವೂ ಕನ್ನಡಿಗರೇ ಎಂದ ಸಂತ್ರಸ್ತ ಬಾಲಕಿಯ ತಾಯಿ
ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಸಂತ್ರಸ್ತ ಬಾಲಕಿಯ ತಾಯಿ, ಯಾವುದೇ ಒತ್ತಡ ಇಲ್ಲದೆ ಕಂಡಕ್ಟರ್ ಮಹದೇವಪ್ಪ ವಿರುದ್ದ ನೀಡಿದ್ದ ಪೋಕ್ಸೋ ಕೇಸ್ ವಾಪಸ್ ಪಡೆದಿದ್ದೇವೆಂದು ಹೇಳಿದ್ದಾರೆ.

ಲೋಪದೋಷಗಳಿಂದ ಕೂಡಿದ ರಾಷ್ಟೀಯ ಶಿಕ್ಷಣ ನೀತಿ ಹಿಂಪಡೆಯುವಂತೆ ಕೇಂದ್ರದ ಮೇಲೆ ಒತ್ತಡ ಹೇರಬೇಕು: ಡಿ.ಕೆ ಶಿವಕುಮಾರ್
ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ರಾಷ್ಟೀಯ ಶಿಕ್ಷಣ ನೀತಿಯಲ್ಲಿ ಸಾಕಷ್ಟು ಲೋಪಗಳಿದ್ದವು. ನಮ್ಮ ಕರ್ನಾಟಕ ಸರ್ಕಾರ ಧೈರ್ಯದಿಂದ ಮುನ್ನುಗ್ಗಿ ಒಂದಷ್ಟು ತಿದ್ದುಪಡಿ ಮಾಡುವ ತೀರ್ಮಾನಗಳನ್ನು ತೆಗೆದುಕೊಂಡಿದೆ ಎಂದರು.

HMT ಭೂ ವಿವಾದ: 433 ಎಕರೆ ಭೂಮಿ ಹಿಂಪಡೆಯಲು ಕರ್ನಾಟಕ ಸಚಿವ ಸಂಪುಟ ಅನುಮೋದನೆ
ಅರಣ್ಯ ಅಧಿಕಾರಿಗಳು ತಮ್ಮದೇ ಆದ ನಿರ್ಧಾರ ತೆಗೆದುಕೊಂಡಿದ್ದು, 2015 ರಲ್ಲಿ ವಿವಾದಿತ ಭೂಮಿಯ ಡಿನೋಟಿಫಿಕೇಶನ್ ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರ ಕೋರಿದೆ.

ವಕ್ಫ್ ಭೂಮಿ ವಿವಾದ: ರೈತರಿಗೆ ನೀಡಿದ್ದ ನೊಟೀಸ್ ಹಿಂಪಡೆಯಲು ಸರ್ಕಾರ ಅಧಿಕೃತ ಆದೇಶ
ಹಲವಾರು ರೈತರು ಮತ್ತು ಇತರ ಜನರು ತಮ್ಮ ಆಸ್ತಿಗಳನ್ನು ವಕ್ಫ್ ಮಂಡಳಿ ಹೆಸರಿಗೆ ದಾಖಲೆ ಮಾಡಲಾಗಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರೈತರಿಗೆ ನೀಡಿರುವ ಪರಿವರ್ತನೆ ಪ್ರಕ್ರಿಯೆ(Mutation process) ಮತ್ತು ನೋಟಿಸ್‌ಗಳನ್ನು ಹಿಂಪಡೆಯಲು ಸೂಚಿಸಿದ್ದಾರೆ.

ಡಿಕೆಶಿ ವಿರುದ್ಧದ ಸಿಬಿಐ ತನಿಖೆ ವಾಪಸಿಗೆ ನಿರ್ಧಾರ: ಬಿಜೆಪಿ ತೀವ್ರ ವಿರೋಧ; ಯತ್ನಾಳ್ ಹೇಳಿದ್ದು ಹೀಗೆ...
ಹಿಂದಿನ ಬಿಜೆಪಿ ಸರ್ಕಾರ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧದ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದ ನಿರ್ಧಾರವನ್ನು ಹಿಂಪಡೆಯಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿರುವುದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.

ನಟ ಸನ್ನಿ ಡಿಯೋಲ್ ಬಂಗಲೆ ಹರಾಜು ಹಿಂಪಡೆದ ಬ್ಯಾಂಕ್ ಆಫ್ ಬರೋಡಾ: ಕಾರಣ ಕೇಳಿದ ಕಾಂಗ್ರೆಸ್
ಸಾಲ ಮರುಪಾವತಿಸದ ಹಿನ್ನಲೆ ಬ್ಯಾಂಕ್ ಬಾಲಿವುಡ್ ನಟ ಸನ್ನಿ ಡಿಯೋಲ್ ಮನೆಯನ್ನು ಹರಾಜಿಗೆ ಇಟ್ಟಿತ್ತು. ಈ ಬಗ್ಗೆ ಜಾಹೀರಾತನ್ನು ನೀಡಿತ್ತು. ಆದರೀಗ ಅದೇ ಬ್ಯಾಂಕ್ ಮನೆ ಹರಾಜಿನ ನೋಟೀಸ್ ಹಿಂಪಡೆದಿದೆ

ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಎಪಿಎಂಸಿ ಕಾಯ್ದೆ ರದ್ದತಿಗೆ ನಿರ್ಧಾರ: ಸಚಿವ ಎಚ್.ಕೆ. ಪಾಟೀಲ್
ನಿಕಟಪೂರ್ವ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ಕಾಯ್ದೆ ಬದಲು ಹಳೆಯ ಎಪಿಎಂಸಿ ಕಾಯ್ದೆಯನ್ನೆ ಮರುಜಾರಿಗೊಳಿಸುವ ತೀರ್ಮಾನಕ್ಕೆ ಈಗಿನ ಕಾಂಗ್ರೆಸ್ ಸರ್ಕಾರ ಬಂದಿದೆ.

ಫೆ.14 ರಂದು ಗೋವು ಅಪ್ಪಿಕೊಳ್ಳುವ ದಿನ ಆಚರಣೆಯ ಕರೆ ಹಿಂಪಡೆದ ಪ್ರಾಣಿ ಕಲ್ಯಾಣ ಮಂಡಳಿ
ಫೆ.14 ರಂದು ಪ್ರೇಮಿಗಳ ದಿನದಂದು ವೈದಿಕ ಸಂಪ್ರದಾಯವನ್ನು ಸಂಭ್ರಮಿಸುವುದಕ್ಕಾಗಿ ಗೋವು ಅಪ್ಪಿಕೊಳ್ಳುವ ದಿನ (Cow Hug Day) ಆಚರಣೆಗೆ ನೀಡಿದ್ದ ಕರೆಯನ್ನು ಪ್ರಾಣಿ ಕಲ್ಯಾಣ ಮಂಡಳಿ ವಾಪಸ್ ಪಡೆದಿದೆ.

ದ್ವಿ ಚಕ್ರವಾಹನದಲ್ಲಿ ಹಿಂಬದಿ ಪ್ರಯಾಣಿಕರಿಗೆ ನಿರ್ಬಂಧ: ನಿಯಮ ಹಿಂತೆಗೆದುಕೊಂಡ ಮಂಗಳೂರು ಪೊಲೀಸ್!
ಇತ್ತೀಚಿನ ಯುವಕರ ಸರಣಿ ಕೊಲೆ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸರು ಗುರುವಾರ ದ್ವಿಚಕ್ರವಾಹನದ ಹಿಂಬದಿಯಲ್ಲಿ ಪುರುಷ ಪ್ರಯಾಣಿಕರನ್ನು ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು 45 ನಿಮಿಷದೊಳಗೆ ಹಿಂಪಡೆದಿದ್ದಾರೆ.

