ರಾಜ್ಯಕರ್ನಾಟಕದ ಗಡಿ ಗ್ರಾಮಗಳಲ್ಲಿನ ಆರೋಗ್ಯ ಯೋಜನೆ ಆದೇಶ ಕೂಡಲೇ ಹಿಂಪಡೆಯಿರಿ: ಮಹಾರಾಷ್ಟ್ರಕ್ಕೆ ಸಿಎಂ ಬೊಮ್ಮಾಯಿ
ಕರ್ನಾಟಕದ ಗಡಿಭಾಗದಲ್ಲಿರುವ 865 ಗ್ರಾಮಗಳಲ್ಲಿ ಆರೋಗ್ಯ ಯೋಜನೆಯಾದ ಮಹಾತ್ಮ ಜ್ಯೋತಿಬಾ ಫುಲೆ ಜನ ಆರೋಗ್ಯ ಯೋಜನೆ (ಎಂಜೆಪಿಜೆಎವೈ) ಜಾರಿಗೊಳಿಸುವ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಒತ್ತಾಯಿಸಿದ್ದಾರೆ.