ದೇಶಹರಿಯಾಣ ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆ: ಬಿಜೆಪಿ ಸರ್ಕಾರಕ್ಕೆ ನೀಡಿದ ಬೆಂಬಲ ಹಿಂಪಡೆದ ಮೂವರು ಪಕ್ಷೇತರರು!
ಲೋಕಸಭೆ ಚುನಾವಣೆಯ ನಡುವೆ ಹರಿಯಾಣದಲ್ಲಿ ರಾಜಕೀಯ ಅನಿಶ್ಚಿತತೆ ತಲೆದೋರಿದೆ. ಮೂವರು ಪಕ್ಷೇತರರು ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಹಿಂಪಡೆದಿರುವುದಾಗಿ ಮಂಗಳವಾರ ಘೋಷಿಸಿದ್ದಾರೆ.