ದೇಶGen Z ಗಳಿಗೆ ಗುಡ್ ನ್ಯೂಸ್; ಪ್ರತಿಭಟನಾಕಾರರ ವಿರುದ್ಧದ ಪ್ರಕರಣ ಹಿಂಪಡೆದ ಗುಜರಾತ್ ಸರ್ಕಾರ
ಪ್ರತಿಭಟನೆಗಳಲ್ಲಿ ಭಾಗವಹಿಸಿದವರ ವಿರುದ್ಧ ಈಗಾಗಲೇ ಯಾವುದೇ ಎಫ್ಐಆರ್ಗಳು ಅಥವಾ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದರೆ, ಅವುಗಳನ್ನು ಹಿಂತೆಗೆದುಕೊಳ್ಳುವ ಕಾನೂನು ಪ್ರಕ್ರಿಯೆಯನ್ನು ತಕ್ಷಣವೇ ಪೂರ್ಣಗೊಳಿಸಬೇಕು ಎಂದು ಸರ್ಕಾರ ಆದೇಶಿಸಿದೆ.