withdrawn

TVK ವಿಜಯ್ ಗೆ ಮತ್ತೊಂದು ಹಿನ್ನಡೆ: ರಾತ್ರೋರಾತ್ರಿ ದಳಪತಿಗೆ ನೀಡಿದ್ದ ಭದ್ರತೆ ವಾಪಸ್!
ವಿಜಯ್ ಅವರಿಗೆ 4 ಬೆಂಗಾವಲು ಭದ್ರತಾ ವಾಹನಗಳನ್ನ ಒಳಗೊಂಡ ಪೊಲೀಸ್ ರಕ್ಷಣೆಯನ್ನು ಒದಗಿಸಲಾಯಿತು. 50ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಭದ್ರತಾ ಕರ್ತವ್ಯದಲ್ಲಿ ಭಾಗಿಯಾಗಿದ್ದರು.

ವಿವಿಧ ಕ್ಷೇತ್ರಗಳ ಸಾಧಕರಿಗೆ 'ರಾಜ್ಯೋತ್ಸವ ಪ್ರಶಸ್ತಿ' ಪ್ರದಾನ; ಕನ್ನಡ ಪರ ಹೋರಾಟಗಾರರ ಮೇಲಿನ ಪ್ರಕರಣ ವಾಪಸ್!
ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿದ್ದು, ಅವರ ನಿರ್ಧಾರದಂತೆ ಆಯ್ಕೆ ನಡೆದಿದೆ ಎಂದು ತಿಳಿಸಿದರು.

ಚಳಿಗಾಲದ ಅಧಿವೇಶನದಲ್ಲಿ ಎಪಿಎಂಸಿ ಕಾಯ್ದೆಯನ್ನು ರಾಜ್ಯ ಸರ್ಕಾರ ಹಿಂಪಡೆಯುವ ಸಾಧ್ಯತೆ
ಬೆಂಗಳೂರು: ಸದ್ಯ ಅಸ್ತಿತ್ವದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಾಯ್ದೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿದ್ದು, ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಅದನ್ನು ಮಂಡಿಸುವ ಸಾಧ್ಯತೆ ಇದೆ.

ಪರೇಶ್ ಮೇಸ್ತಾ ಸಾವು ಪ್ರಕರಣ: 112 ಮಂದಿ ವಿರುದ್ಧದ ಪ್ರಕರಣ ಹಿಂಪಡೆದ ಸರ್ಕಾರ
2017ರಲ್ಲಿ ನಡೆದ ಹೊನ್ನಾವರ ಜಿಲ್ಲೆಯಲ್ಲಿ ಕೋಮುಗಲಭೆಗೆ ಕಾರಣವಾಗಿದ್ದ ಪರೇಶ್ ಮೇಸ್ತಾ ಸಾವಿನ ಪ್ರಕರಣದಲ್ಲಿ ಬಹುತೇಕ ಹಿಂದೂ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ 112 ಜನರ ಮೇಲಿನ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.

ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿಯರ ಓಡಾಟಕ್ಕೆ ನಿರ್ಬಂಧ: ಸುತ್ತೋಲೆ ಹಿಂಪಡೆದ ಮೈಸೂರು ವಿವಿ
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಬಳಿಕ ಮೈಸೂರು ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ಚಲನವಲನ ಮೇಲೆ ನಿರ್ಬಂಧ ವಿಧಿಸಿತ್ತು. ಸಂಜೆ 6.30ರ ನಂತರ ವಿದ್ಯಾರ್ಥಿನಿಯರು ಹೊರಗೆ ಅಡ್ಡಾಡುವಂತಿಲ್ಲ ಎಂದು ಸುತ್ತೋಲೆ ಹೊರಡಿಸಿತ್ತು.

ಜಮ್ಮು-ಕಾಶ್ಮೀರದ ಮಾಜಿ ಸಿಎಂ ಗಳಿಗೆ ನೀಡಿದ್ದ ಸವಲತ್ತುಗಳನ್ನು ಹಿಂಪಡೆದ ಮೋದಿ ಸರ್ಕಾರ!
ಜಮ್ಮು-ಕಾಶ್ಮೀರದ ಮಾಜಿ ಸಿಎಂ ಗಳಿಗೆ ನೀಡಲಾಗುತ್ತಿದ್ದ ಸವಲತ್ತುಗಳನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹಿಂಪಡೆದಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಭದ್ರತೆ ವಾಪಸ್!
ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೀಡಿದ್ದ ಪೈಲಟ್ ವಾಹನ ಸೇವೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದುಕೊಂಡಿದ್ದು, ಕೇವಲ ಎಸ್ಕಾರ್ಟ್ ಮಾತ್ರ ಮುಂದುವರಿಸಿದೆ.

ಕಾಶ್ಮೀರ: 18 ಪ್ರತ್ಯೇಕವಾದಿಗಳ, 155 ರಾಜಕಾರಣಿಗಳ ಭದ್ರತೆ ಹಿಂಪಡೆದ ಸರ್ಕಾರ
ಜಮ್ಮು ಮತ್ತು ಕಾಶ್ಮೀರ ಸರ್ಕಾರ 18 ಪ್ರತ್ಯೇಕವಾದಿಗಳ ಹಾಗೂ ಪಿಡಿಪಿ ನಾಯಕ ವಹಿದ್ ಪರ್ರಾ ಮತ್ತು ಐಎಎಸ್ ಅಧಿಕಾರಿ ಶಾಹ್ ಫೈಸಲ್ ಸೇರಿದಂತೆ 155 ರಾಜಕಾರಣಿಗಳ ಭದ್ರತೆಯನ್ನು...

ಪ್ರಧಾನಿ ಮೋದಿಗೆ ಅಗೌರವ: ಬಿಎಸ್ಎಫ್ ಯೋಧನ ವೇತನ ಕಡಿತ ಆದೇಶ ವಾಪಸ್
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಬಿಎಸ್ಎಫ್ ಯೋಧನ ಏಳು ದಿನಗಳ ವೇತನಕ್ಕೆ....

