ದೇಶದಳಪತಿ ದಾಂಪತ್ಯದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ತಮಿಳುನಾಡು ಸಿಎಂ ವಿಜಯ್ ಪತ್ನಿ ಸಂಗೀತಾ; ಪ್ರಕರಣ ಇತ್ಯರ್ಥ
ತಮಿಳುನಾಡಿನ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಸಂಗೀತಾ ಅವರು ಇಂದು ಹಿಂತೆಗೆದುಕೊಂಡಿದ್ದು, ಕೋರ್ಟ್ ಪ್ರಕರಣವನ್ನು ಇತ್ಯರ್ಥಪಡಿಸಿದೆ.