ಮಹಾರಾಷ್ಟ್ರ ನಂತರ ಇದೀಗ ಕೇರಳ ಸಹ ಸಿಬಿಐಗೆ ನೀಡಲಾಗಿದ್ದ ‘ಸಾಮಾನ್ಯ ಒಪ್ಪಿಗೆ’ ಹಿಂಪಡೆದಿದ್ದು, ಇನ್ನು ಮುಂದೆ ದೇವರ ನಾಡಿನಲ್ಲಿ ಯಾವುದೇ ಪ್ರಕರಣಗಳ ತನಿಖೆ ನಡೆಸಲು ಸಿಬಿಐ, ರಾಜ್ಯ ಸರ್ಕಾರದ ಅನುಮತಿ ಪಡೆಯುವ ಅಗತ್ಯವಿದೆ.