ದೇಶಮಣಿಪುರ: ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ NPP
ಕಳೆದ ಕೆಲವು ದಿನಗಳಿಂದ ಮಣಿಪುರದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದರೆ ಬಿಜೆಪಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ NPP ಪತ್ರ..