ಪಾಕಿಸ್ತಾನ ಹಾಗೂ ಐಎಸ್ ಐ ಜೊತೆಗಿನ ನಂಟಿನ ಹಿನ್ನೆಲೆಯಲ್ಲಿ ಮಿರ್ವೈಜ್ ಉಮರ್ ಫಾರುಖ್ ಸೇರಿದಂತೆ ಪ್ರತ್ಯೇಕತಾವಾದಿಗಳಿಗೆ ನೀಡಲಾಗಿದ್ದ ಭದ್ರತೆಯನ್ನು ಕೇಂದ್ರ ಸರ್ಕಾರ ಇಂದು ಹಿಂಪಡೆದಿದೆ.