withdrew

ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್, ಸರ್ಕಾರದ ನಿರ್ಧಾರ ಸಮರ್ಥಿಸಿಕೊಂಡ ಗೃಹ ಸಚಿವ ಪರಮೇಶ್ವರ್!
ಸಂಪುಟ ಸಭೆಯಲ್ಲಿ 43 ಕೇಸ್ ಗಳನ್ನು ವಾಪಸ್ ಪಡೆದಿದ್ದೇವೆ. ಮನವಿ ಮೇರೆಗೆ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆಯಲಾಗಿದೆ. ಇದನ್ನೂ ಕೋರ್ಟ್ ಗೆ ತಿಳಿಸಬೇಕು. ಕೋರ್ಟ್ ಒಪ್ಪಿದರೆ ಕೇಸ್ ವಾಪಸ್ ತೆಗೆದುಕೊಳ್ಳಲು ಸಾಧ್ಯ. ಇಲ್ಲವಾದರೆ ಇಲ್ಲ.


