ದೇಶಗುಜರಾತ್: ನನ್ನ ಆತ್ಮಸಾಕ್ಷಿಯಂತೆ ನಡೆದುಕೊಂಡಿದ್ದೇನೆ; ನಾಮಪತ್ರ ಹಿಂಪಡೆದ ಆಪ್ ನ 'ಅಪಹೃತ' ಅಭ್ಯರ್ಥಿ
ಗುಜರಾತ್ನ ಆಮ್ ಆದ್ಮಿ ಪಕ್ಷದ ಸೂರತ್ ಪೂರ್ವ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬುಧವಾರ ನಾಮಪತ್ರ ಹಿಂಪಡೆದಿದ್ದು, ಬಿಜೆಪಿಯ ಒತ್ತಾಯದ ಮೇರೆಗೆ ಅವರನ್ನು ಅಪಹರಿಸಿ ಒತ್ತಡ ಹೇರಲಾಗಿದೆ ಎಂದು ಎಎಪಿ ಆರೋಪಿಸಿದೆ.