witness

ಪ್ರಜ್ವಲ್ ರೇವಣ್ಣ ಪ್ರಕರಣದ ಸಾಕ್ಷಿಗೆ ಬೆದರಿಕೆ: ತನಿಖೆ ನಡೆಸಲು SIT ಗೆ ನ್ಯಾಯಾಲಯದ ಆದೇಶ!
ರಾಜ್ಯ

ಪ್ರಜ್ವಲ್ ರೇವಣ್ಣ ಪ್ರಕರಣದ ಸಾಕ್ಷಿಗೆ ಬೆದರಿಕೆ: ತನಿಖೆ ನಡೆಸಲು SIT ಗೆ ನ್ಯಾಯಾಲಯದ ಆದೇಶ!

ಗುರುವಾರ ವಿಶೇಷ ನ್ಯಾಯಾಲಯವೊಂದು ಈ ಬೆದರಿಕೆ ಕರೆಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಪರಾಧ ತನಿಖಾ ದಳದ (CID)ವಿಶೇಷ ತನಿಖಾ ತಂಡಕ್ಕೆ (SIT)ನಿರ್ದೇಶನ ನೀಡಿದೆ.

ದರ್ಶನ್‌ಗೆ ಹೊಸ ಟೆನ್ಷನ್: ರೇಣುಕಾಸ್ವಾಮಿ ಕೊಲೆ ಪ್ರಕರಣ; ಪ್ರಮುಖ ಸಾಕ್ಷಿಗಳಿಗೆ ಬೆದರಿಕೆ- ಮೂವರ ಬಂಧನ
ರಾಜ್ಯ

ದರ್ಶನ್‌ಗೆ ಹೊಸ ಟೆನ್ಷನ್: ರೇಣುಕಾಸ್ವಾಮಿ ಕೊಲೆ ಪ್ರಕರಣ; ಪ್ರಮುಖ ಸಾಕ್ಷಿಗಳಿಗೆ ಬೆದರಿಕೆ- ಮೂವರ ಬಂಧನ

ಸಾಕ್ಷ್ಯನಾಶಕ್ಕೆ ಸಂಚು ರೂಪಿಸಿದ ಈ ಅಭಿಮಾನಿಗಳ ಕೃತ್ಯದಿಂದ ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ಕಾನೂನು ಸಂಕಷ್ಟ ಮತ್ತು ಜೈಲು ವಾಸದ ಭೀತಿ ಇನ್ನಷ್ಟು ಹೆಚ್ಚಾಗಿದೆ.

Dharmasthala Case: SIT ಎದುರು ಹೊಸ ಸಾಕ್ಷಿ ಹಾಜರು; ಯುವತಿಯೊಬ್ಬಳ ಸಾವಿನ ಬಗ್ಗೆ ಹೊಸ ಮಾಹಿತಿ
ರಾಜ್ಯ

Dharmasthala Case: SIT ಎದುರು ಹೊಸ ಸಾಕ್ಷಿ ಹಾಜರು; ಯುವತಿಯೊಬ್ಬಳ ಸಾವಿನ ಬಗ್ಗೆ ಹೊಸ ಮಾಹಿತಿ

ಸಾಮಾಜಿಕ ಕಾರ್ಯಕರ್ತರೂ ಜಯನ್ ಟಿ, 15 ವರ್ಷಗಳ ಹಿಂದೆ ಸಂಭವಿಸಿರುವ ಹುಡುಗಿಯ ಅನುಮಾನಾಸ್ಪದ ಸಾವಿನ ಬಗ್ಗೆ ದೂರು ನೀಡಲು ಸಂಜೆ 7 ಗಂಟೆ ಸುಮಾರಿಗೆ ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ಆಗಮಿಸಿದರು.

ಹೋಗಿದ್ದು Kunal Kamra ಕಾಮಿಡಿ ಶೋ'ಗೆ, ಆಗಿದ್ದು ಟ್ರಾಜಿಡಿ!: ರಜೆಯ ಮಜದಲ್ಲಿದ್ದ ಬ್ಯಾಂಕರ್ ಗೆ ಶಾಕ್, ಪೊಲೀಸ್ ಕರೆ: ಕಾಮಿಡಿಯನ್ ಹೇಳಿದ್ದೇನು?
ದೇಶ

ಹೋಗಿದ್ದು Kunal Kamra ಕಾಮಿಡಿ ಶೋ'ಗೆ, ಆಗಿದ್ದು ಟ್ರಾಜಿಡಿ!: ರಜೆಯ ಮಜದಲ್ಲಿದ್ದ ಬ್ಯಾಂಕರ್ ಗೆ ಶಾಕ್, ಪೊಲೀಸ್ ಕರೆ: ಕಾಮಿಡಿಯನ್ ಹೇಳಿದ್ದೇನು?

ಪೊಲೀಸರು ನಂತರ ನವಿ ಮುಂಬೈ ಮೂಲದ ವ್ಯಕ್ತಿಗೆ ಅವರ ಉಪಸ್ಥಿತಿ ತಕ್ಷಣ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಈ ಬೆಳವಣಿಗೆ ಬಗ್ಗೆ ಕಮ್ರಾ ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದು...

ಬೆಂಗಳೂರು: ತರಕಾರಿ ವ್ಯಾಪಾರಿ ಸಾಕ್ಷಿ ಪರಿಗಣಿಸಿ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!
ರಾಜ್ಯ

ಬೆಂಗಳೂರು: ತರಕಾರಿ ವ್ಯಾಪಾರಿ ಸಾಕ್ಷಿ ಪರಿಗಣಿಸಿ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ವಿಚಾರಣೆ ನಡೆಸಿದ ಅನೇಕ ಸಾಕ್ಷಿಗಳು ಪ್ರತಿಕೂಲ ಹೇಳಿಕೆ ನೀಡಿದ ನಂತರ ಪ್ರಕರಣ ಕೈ ಜಾರುವ ಹಂತದಲ್ಲಿತ್ತು. ಆದರೆ ಈಗ ಪ್ರತ್ಯಕ್ಷದರ್ಶಿ ಸಲ್ಮಾ ಅವರ ಹೇಳಿಕೆ ಮೇಲೆ ಇಡೀ ಪ್ರಕರಣ ನಿಂತಿತ್ತು. ತರಕಾರಿ ಮಾರುತ್ತಿದ್ದ ಸಲ್ಮಾ ಅಂಗಡಿಯಿಂದ ಕೇವಲ 10 ಅಡಿ ದೂರದಲ್ಲಿ ಕೊಲೆ ನಡೆದಿತ್ತು.

ಸಂಜಯ್ ರಾವತ್ ಗೆ ಮತ್ತೊಂದು ಸಂಕಷ್ಟ: ಮಹಿಳಾ 'ಸಾಕ್ಷಿ'ಯಿಂದ ಶಿವಸೇನೆ ನಾಯಕನ ವಿರುದ್ಧ ಬೆದರಿಕೆ ಆರೋಪ, ಎಫ್ಐಆರ್ 
ದೇಶ

ಸಂಜಯ್ ರಾವತ್ ಗೆ ಮತ್ತೊಂದು ಸಂಕಷ್ಟ: ಮಹಿಳಾ 'ಸಾಕ್ಷಿ'ಯಿಂದ ಶಿವಸೇನೆ ನಾಯಕನ ವಿರುದ್ಧ ಬೆದರಿಕೆ ಆರೋಪ, ಎಫ್ಐಆರ್ 

ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಈಗಾಗಲೇ ಬಂಧನಕ್ಕೊಳಗಾಗಿರುವ ಶಿವಸೇನೆ ನಾಯಕ, ಸಂಸದ ಸಂಜಯ್ ರಾವತ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಇಂಡಿಯಾನಾ ಮಾಲ್ ಶೂಟಿಂಗ್: ಅಮೆರಿಕಾದಲ್ಲಿ ಮೂವರು ಹತ್ಯೆ, ಪ್ರತ್ಯಕ್ಷದರ್ಶಿಯಿಂದ ಬಂದೂಕುಧಾರಿಯ ಕೊಲೆ
ವಿದೇಶ

ಇಂಡಿಯಾನಾ ಮಾಲ್ ಶೂಟಿಂಗ್: ಅಮೆರಿಕಾದಲ್ಲಿ ಮೂವರು ಹತ್ಯೆ, ಪ್ರತ್ಯಕ್ಷದರ್ಶಿಯಿಂದ ಬಂದೂಕುಧಾರಿಯ ಕೊಲೆ

ಇಂಡಿಯಾನಾ ಮಾಲ್ ನ ಫುಡ್ ಕೋರ್ಟ್ ನಲ್ಲಿ ವ್ಯಕ್ತಿಯೊಬ್ಬ  ಗುಂಡು ಹಾರಿಸಿ ಮೂವರನ್ನು ಹತ್ಯೆ ಮಾಡಿದ ಬಳಿಕ ಶಸ್ತ್ರದಾರಿ ನಾಗರಿಕನೊಬ್ಬ ಆತನನ್ನು ಹತ್ಯೆ ಮಾಡಿರುವುದಾಗಿ ಪೊಲೀಸರು ಹೇಳಿದ್ದಾರೆ. ಭಾನುವಾರ ಸಂಜೆ ಈ ಘಟನೆ ನಡೆದಿದೆ. ಇಬ್ಬರು ಗಾಯಗೊಂಡಿರುವುದಾಗಿ ಅವರು ತಿಳಿಸಿದ್ದಾರೆ. 

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ: ರಿಯಾ ಚಕ್ರವರ್ತಿ ವಿರುದ್ಧ ಹೇಳಿಕೆಗೆ ಒತ್ತಡ- ಸಾಕ್ಷಿದಾರ ಸಿದ್ದಾರ್ಥ್!
ಬಾಲಿವುಡ್

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ: ರಿಯಾ ಚಕ್ರವರ್ತಿ ವಿರುದ್ಧ ಹೇಳಿಕೆಗೆ ಒತ್ತಡ- ಸಾಕ್ಷಿದಾರ ಸಿದ್ದಾರ್ಥ್!

ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ವಿರುದ್ಧ  ಬಿಹಾರ ಪೊಲೀಸರಿಗೆ ಹೇಳಿಕೆ ನೀಡುವಂತೆ ದಿವಂಗತ ನಟನ ಕುಟುಂಬದ ಸದಸ್ಯರಿಂದ ಕರೆಗಳು ಬರುತ್ತಿರುವುದಾಗಿ ಸುಶಾಂತ್ ಸಿಂಗ್ ಆಪ್ತ ಸ್ನೇಹಿತ ಹಾಗೂ ಸಾವಿನ ಪ್ರಕರಣದ ಪ್ರಮುಖ ಸಾಕ್ಷಿದಾರ ಸಿದ್ದಾರ್ಥ್ ಪಿಥಾನಿ ಮುಂಬೈ ಪೊಲೀಸರಿಗೆ ಹೇಳಿದ್ದಾರೆ.

ಎಂಟಿಬಿ ಅಭ್ಯರ್ಥಿಯಾಗಲು ಶರತ್ ಬಚ್ಚೇಗೌಡ ಒಪ್ಪಿಕೊಂಡಿದ್ದಕ್ಕೆ ನಾನೇ ಸಾಕ್ಷ್ಯಿ: ಕಟ್ಟಾ ಸುಬ್ರಮಣ್ಯ ನಾಯ್ಡು
ರಾಜಕೀಯ

ಎಂಟಿಬಿ ಅಭ್ಯರ್ಥಿಯಾಗಲು ಶರತ್ ಬಚ್ಚೇಗೌಡ ಒಪ್ಪಿಕೊಂಡಿದ್ದಕ್ಕೆ ನಾನೇ ಸಾಕ್ಷ್ಯಿ: ಕಟ್ಟಾ ಸುಬ್ರಮಣ್ಯ ನಾಯ್ಡು

ಹೊಸಕೋಟೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎಂಟಿಬಿ ನಾಗರಾಜ್ ಗೆ ಟಿಕೆಟ್ ನೀಡುವ ಬಗ್ಗೆ ಮುಖ್ಯಮಂತ್ರಿ ಮುಂದೆ ಒಪ್ಪಿಗೆ ವ್ಯಕ್ತಪಡಿಸಿದ್ದಕ್ಕೆ ನಾನೇ ಸಾಕ್ಷ್ಯಿ ಎಂದು ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಹೇಳಿದ್ದಾರೆ.