ರಾಜ್ಯವಿಧಾನ ಪರಿಷತ್ ನಲ್ಲಿ "ಬಿಗ್ ಜೀರೋ" ಕುರಿತು ಸ್ವಾರಸ್ಯಕರ ಚರ್ಚೆ...!
ವಿಧಾನ ಪರಿಷತ್ ಕಲಾಪದಲ್ಲಿ ಬಿಗ್ ಜೀರೋ ವಿಷಯದ ಕುರಿತು ಸ್ವಾರಸ್ಯಕರ ಚರ್ಚೆ ನಡೆಯಿತು. ಯಡಿಯೂರಪ್ಪ ಇಲ್ಲದ ಬಿಜೆಪಿ ಬಿಗ್ ಜೀರೋ ಎನ್ನುವ ವಿಷಯದ ಮೇಲೆ ಚರ್ಚೆ ನಡೆದರೂ ಯಡಿಯೂರಪ್ಪ ಇಲ್ಲದ ಬಿಜೆಪಿ ಶೂನ್ಯ ಎನ್ನುವುದನ್ನು ಒಪ್ಪಿಕೊಳ್ಳಲು ಬಿಜೆಪಿ ಸದಸ್ಯರು ತಯಾರಿರಲಿಲ್ಲ.